ಏಪ್ರಿಲ್.23, 24ರಂದು ಸಿಇಟಿ ಪರೀಕ್ಷೆ: ಸಿಸಿಟಿವಿ ಕಣ್ಗಾವಲು, ಅಕ್ರಮ ತಡೆಗೆ ತಂತ್ರಜ್ಞಾನ ಬಳಕೆ ಮಾಡಿದ ಕೆಇಎ
ಬೆಂಗಳೂರು: ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸುವ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಏಪ್ರಿಲ್ 23 ಮತ್ತು 24 ರಂದು ನಡೆಯಲಿದ್ದು, ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೊರನಾಡು ಮತ್ತು ಗಡಿನಾಡು ಕನ್ನಡಿಗರಿಗೆ ಏಪ್ರಿಲ್ 22ರಂದು ಕನ್ನಡ ಭಾಷಾ ಪರೀಕ್ಷೆಯು ಬೆಂಗಳೂರು, ಮಂಗಳೂರು, ವಿಜಯಪುರ ಮತ್ತು ಬೆಳಗಾವಿ ನಗರಗಳ ಒಟ್ಟು ಐದು ಕೇಂದ್ರಗಳಲ್ಲಿ ನಡೆಯಲಿದೆ. ಏ.23ರಂದು ಭೌತ ವಿಜ್ಞಾನ ಮತ್ತು ರಸಾಯನ … Continue reading ಏಪ್ರಿಲ್.23, 24ರಂದು ಸಿಇಟಿ ಪರೀಕ್ಷೆ: ಸಿಸಿಟಿವಿ ಕಣ್ಗಾವಲು, ಅಕ್ರಮ ತಡೆಗೆ ತಂತ್ರಜ್ಞಾನ ಬಳಕೆ ಮಾಡಿದ ಕೆಇಎ
Copy and paste this URL into your WordPress site to embed
Copy and paste this code into your site to embed