‘ದ್ವಿತೀಯ ಪಿಯುಸಿ ಪರೀಕ್ಷೆ-2’ರ ಫಲಿತಾಂಶ ನಂತರವೇ ‘CET ಪರೀಕ್ಷೆ’ ಫಲಿತಾಂಶ ಪ್ರಕಟ: KEA ಮಾಹಿತಿ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2 ಹಾಗೂ ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶದ ನಂತ್ರ, ಸಾಮಾನ್ಯ ಪ್ರವೇಶ ಪರೀಕ್ಷೆ( CET-2024) ಫಲಿತಾಂಶ ಪ್ರಕಟಿಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪಷ್ಟ ಪಡಿಸಿದೆ. ಈ ಬಗ್ಗೆ ಎಕ್ಸ್ ನಲ್ಲಿ ಮಾಹಿತಿ ಪೋಸ್ಟ್ ಮಾಡಿದ್ದು, ದ್ವಿತೀಯ ಪಿಯುಸಿ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾದ ನಂತರವೇ ಕೆಸಿಇಟಿ-24ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದಿದೆ. ಇದಲ್ಲದೆ, ಪ್ರಕಟಣೆಯ ದಿನಾಂಕಕ್ಕೆ ಮುಂಚಿತವಾಗಿ ಫಲಿತಾಂಶಗಳನ್ನು ಪ್ರಕಟಿಸುವ ದಿನಾಂಕವನ್ನು ಕೆಇಎ ಅಧಿಕೃತವಾಗಿ ತಿಳಿಸುತ್ತದೆ. ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗಬಾರದು. … Continue reading ‘ದ್ವಿತೀಯ ಪಿಯುಸಿ ಪರೀಕ್ಷೆ-2’ರ ಫಲಿತಾಂಶ ನಂತರವೇ ‘CET ಪರೀಕ್ಷೆ’ ಫಲಿತಾಂಶ ಪ್ರಕಟ: KEA ಮಾಹಿತಿ