ಸಿಇಟಿ: ಛಾಯ್ಸ್ ಆಯ್ಕೆ, ಶುಲ್ಕ ಪಾವತಿಗೆ ದಿನಾಂಕ ವಿಸ್ತರಣೆ-KEA

ಬೆಂಗಳೂರು: ಎಂಜಿನಿಯರಿಂಗ್, ಆಯುಷ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿ ಸೂಕ್ತ ಛಾಯ್ಸ್ ಆಯ್ಕೆ ಮಾಡುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು ಸೆ.3ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಶುಲ್ಕ ಪಾವತಿ ನಂತರ ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ಕಾಲೇಜಿಗೆ ವರದಿ ಮಾಡಿಕೊಳ್ಳಲು ಸೆ.4ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಛಾಯ್ಸ್-1 ಮತ್ತು ಛಾಯ್ಸ್-2 ಆಯ್ಕೆ ಮಾಡಿದವರು … Continue reading ಸಿಇಟಿ: ಛಾಯ್ಸ್ ಆಯ್ಕೆ, ಶುಲ್ಕ ಪಾವತಿಗೆ ದಿನಾಂಕ ವಿಸ್ತರಣೆ-KEA