ಸಿಇಟಿ ಅರ್ಜಿ ತುಂಬುವಲ್ಲಿನ ಲೋಪ: ಪದವಿಪೂರ್ವ ಕಾಲೇಜುಗಳಲ್ಲಿ ಸಹಾಯ ಕೇಂದ್ರ ಸ್ಥಾಪನೆ – ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ವಿದ್ಯಾರ್ಥಿಗಳು ಯಾವುದೇ ತಪ್ಪಿಲ್ಲದೆ ಸಿಇಟಿ ಅರ್ಜಿ ( CET Application ) ತುಂಬುವುದನ್ನು ಕಲಿಸಲು ವಿಜ್ಞಾನ ಪಠ್ಯಕ್ರಮವಿರುವ ಪ್ರತಿಯೊಂದು ಪದವಿಪೂರ್ವ ಕಾಲೇಜಿನಲ್ಲೂ ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ( Minister Dr CN Ashwathnarayana ) ತಿಳಿಸಿದ್ದಾರೆ. ಈ ಸಂಬಂಧವಾಗಿ ಪ್ರಾಥಮಿಕ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರ ಜತೆ ಸಚಿವರು ಶುಕ್ರವಾರ ಮಹತ್ತ್ವದ ಸಭೆ ನಡೆಸಿದರು. ನಂತರ ಮಾತನಾಡಿದ ಅಶ್ವತ್ಥನಾರಾಯಣ ಅವರು, ಎಸ್ಸೆಸ್ಸೆಲ್ಸಿ‌ ಹಂತದಲ್ಲಿನ ವಿದ್ಯಾರ್ಥಿ … Continue reading ಸಿಇಟಿ ಅರ್ಜಿ ತುಂಬುವಲ್ಲಿನ ಲೋಪ: ಪದವಿಪೂರ್ವ ಕಾಲೇಜುಗಳಲ್ಲಿ ಸಹಾಯ ಕೇಂದ್ರ ಸ್ಥಾಪನೆ – ಸಚಿವ ಅಶ್ವತ್ಥನಾರಾಯಣ