ಸಿಇಟಿ ಫಲಿತಾಂಶ ಪ್ರಕಟ: ಆಗಸ್ಟ್ 5ರಿಂದ ದಾಖಲೆಗಳ ಆನ್ ಲೈನ್ ಪರಿಶೀಲನೆ, ಸೆಪ್ಟೆಂಬರ್ ಮೊದಲ ವಾರ ಕೌನ್ಸೆಲಿಂಗ್ ಆರಂಭ

ಬೆಂಗಳೂರು: 2022-23ನೇ ಶೈಕ್ಷಣಿಕ ಸಾಲಿನಲ್ಲಿ ನಾನಾ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ನಡೆಸಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶ ಶನಿವಾರ ಪ್ರಕಟಸಲಾಗಿದ್ದು, ಎಲ್ಲ ವಿಭಾಗಗಳ ಟಾಪರ್ ಗಳು ಈ ಬಾರಿ ಬಾಲಕರೇ ಆಗಿರುವುದು ವಿಶೇಷವಾಗಿದೆ. ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶದ ಮಾಹಿತಿಯನ್ನು ನೀಡಿದರು. ಎಂಜಿನಿಯರಿಂಗ್, ಕೃಷಿ, ನ್ಯಾಚುರೋಪಥಿ ಮತ್ತು ಯೋಗ, ಪಶುಸಂಗೋಪನೆ, ಫಾರ್ಮಸಿ ಕೋರ್ಸುಗಳ ಪ್ರವೇಶಕ್ಕಾಗಿ ಸಿಇಟಿ ನಡೆಸಲಾಗಿತ್ತು. ಅಚ್ಚರಿಯ ಅಂಶವೆಂದರೆ, ಈ ಬಾರಿ ನ್ಯಾಚುರೋಪತಿ ವಿಭಾಗ ಹೊರತುಪಡಿಸಿ ಉಳಿದ ಎಲ್ಲ … Continue reading ಸಿಇಟಿ ಫಲಿತಾಂಶ ಪ್ರಕಟ: ಆಗಸ್ಟ್ 5ರಿಂದ ದಾಖಲೆಗಳ ಆನ್ ಲೈನ್ ಪರಿಶೀಲನೆ, ಸೆಪ್ಟೆಂಬರ್ ಮೊದಲ ವಾರ ಕೌನ್ಸೆಲಿಂಗ್ ಆರಂಭ