SESP, TSP ಯೋಜನೆ ಹಣ ಬೇರೆ ಯೋಜನೆಗಳಿಗೆ ಬಳಸದಂತೆ ಸಿಎಂಗೆ ಛಲವಾದಿ ನಾರಾಯಣಸ್ವಾಮಿ ಪತ್ರ

ಬೆಂಗಳೂರು: SESP, TSP ವಿಶೇಷ ಯೋಜನೆ ಹಣ ಬೇರೆ ಯೋಜನೆಗಳಿಗೆ ಬಳಸದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪತ್ರ ಬರೆದು ಮನವಿ ಮಾಡಿದ್ದಾರೆ. ಇಂದು ಸಿಎಂಗೆ ಪತ್ರ ಬರೆದಿರುವಂತ ಅವರು, ಕಾಂಗ್ರೆಸ್‌ ಸರ್ಕಾರದ ತಮ್ಮ ಎರಡು ಅವಧಿಯ 2023-24 ಮತ್ತು 2024-25ರ ಆಯ-ವ್ಯಯದಲ್ಲಿ ತಾವು ರಾಜ್ಯದ ಜನತೆಗೆ ನೀಡಿರುವ ಚುನಾವಣಾ ಆಶ್ವಾಸನೆಯ ಗ್ಯಾರಂಟಿಗಳಿಗೆ ಆಯ-ವ್ಯಯದಲ್ಲಿ ಹಣವನ್ನು ಮೀಸಲಿಟ್ಟಿದ್ದರೂ ಸಹ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಶ್ರೇಯೋಭಿವೃದ್ಧಿಗಾಗಿ ರೂಪಿಸಲಾದ ಎಸ್.ಸಿ.ಎಸ್‌.ಪಿ/ಟಿ.ಎಸ್.ಪಿ ವಿಶೇಷ … Continue reading SESP, TSP ಯೋಜನೆ ಹಣ ಬೇರೆ ಯೋಜನೆಗಳಿಗೆ ಬಳಸದಂತೆ ಸಿಎಂಗೆ ಛಲವಾದಿ ನಾರಾಯಣಸ್ವಾಮಿ ಪತ್ರ