Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂದು ‘ಅಂತರರಾಷ್ಟ್ರೀಯ ಯೋಗ ದಿನಾಚರಣೆ’ : ‘ಯೋಗ’ ಮಾಡುವಾಗ ಈ ಮಾರ್ಗದರ್ಶನಗಳ ಪಾಲನೆ ಕಡ್ಡಾಯ | International Yoga Day

21/06/2025 5:10 AM

BIG NEWS : ಇಂದು ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ `ಅಂತರರಾಷ್ಟ್ರೀಯ ಯೋಗ ದಿನಾಚರಣೆ’ ಕಡ್ಡಾಯ.!

21/06/2025 5:01 AM

BIG NEWS : ಅಂತಾರಾಷ್ಟ್ರೀಯ ಯೋಗ ದಿನಾಚರಣೆ : ಇಂದು ವಿಶಾಖಪಟ್ಟಣಂನಲ್ಲಿ 3 ಲಕ್ಷ ಜನರೊಂದಿಗೆ `ಯೋಗ’ ಮಾಡಲಿದ್ದಾರೆ ಪ್ರಧಾನಿ ಮೋದಿ | PM Modi

21/06/2025 5:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಚಿವ ಬೈರತಿ ಸುರೇಶ್ ಒಬ್ಬ ಹೊಲಸು ಮನಸ್ಸಿನ ಸ್ತ್ರೀ ನಿಂದಕ: ಛಲವಾದಿ ನಾರಾಯಣಸ್ವಾಮಿ ಕಿಡಿ
KARNATAKA

ಸಚಿವ ಬೈರತಿ ಸುರೇಶ್ ಒಬ್ಬ ಹೊಲಸು ಮನಸ್ಸಿನ ಸ್ತ್ರೀ ನಿಂದಕ: ಛಲವಾದಿ ನಾರಾಯಣಸ್ವಾಮಿ ಕಿಡಿ

By kannadanewsnow0920/10/2024 10:43 PM

ಬೆಂಗಳೂರು: ಕೇವಲ ಮೂಡ ಹಗರಣದ ಕಡತಗಳು ಸಚಿವ ಬೈರತಿ ಸುರೇಶ್ ಅವರು ಹೆಲಿಕಾಪ್ಟರ್ ನಲ್ಲಿ ಹೊತ್ತು ತಂದಿದ್ದಾರೆಂಬ ಸರ್ವರೂ ಮಾತನಾಡುವ ವಿಷಯವನ್ನು ಕೇಂದ್ರ ಸಚಿವರಾದ ಕು. ಶೋಭಾ ಕರಂದ್ಲಾಜೆ ಯವರು ಹೇಳಿದ ಮಾತ್ರಕ್ಕೆ, ಮಾಜಿ ಮುಖ್ಯಮಂತ್ರಿ ಮಾನ್ಯ ಯಡಿಯೂರಪ್ಪ ನವರ ಶ್ರೀಮತಿಯವರಾದ ದಿ. ಮೈತ್ರಾದೇವಿ ಯವರ ನಿಧನದಲ್ಲಿ ಶೋಭಾ ಕರಂದ್ಲಾಜೆ ಯವರ ಕೈವಾಡ ಇದೆ ಎಂಬ ಅವಹೇಳನ ಮತ್ತು ಮಾನಹಾನಿ ಹೇಳಿಕೆ ನೀಡಿರುವ ಬೈರತಿ ಸುರೇಶ್ ರವರು ಸ್ತ್ರೀ ನಿಂದಕ ಹಾಗೂ ಹೊಲಸು ಅಭಿವೃಚಿಯ ನೀಚ ರಾಜಕಾರಣಿಯಾಗಿ ದ್ದಾರೆ. ಒಂದು ಹೇಳಿಕೆ ನೀಡಿದ ಕಾರಣ ಮಹಿಳೆಯರ ಮಾನಹಾನಿ ಮಾಡುವಂಥ ಇಂತಹ ಹೇಳಿಕೆ ನೀಡಿದ್ದನ್ನು ವಿಧಾನಪರಿಷತ್ ವಿರೋಧ ಪಕ್ಷದ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ.

ಸುರೇಶ್ ಅವರ ಹೇಳಿಕೆ ಮಾನಹಾನಿಕರವಾಗಿದ್ದು ಇಂತಹ ವ್ಯಕ್ತಿಗಳು ಸಚಿವ ಸ್ಥಾನದಲ್ಲಿ ಮುಂದುವರಿಯಲು ಯೋಗ್ಯರಲ್ಲ ಎಂಬುದನ್ನು ಬೈರತಿ ಸುರೇಶ್ ಅವರು ಸಾಭೀತು ಪಡಿಸಿದ್ದಾರೆ. ಇಂತಹ ಬೇಜವಾಬ್ದಾರಿ ಹೇಳಿಕೆ ಕಾಂಗ್ರೆಸ್ ಪಕ್ಷದ ಸಂಸ್ಕೃತಿಯನ್ನು ಸಹ ಎತ್ತಿಹಿಡಿದಿದೆ. ಈ ರೀತಿ ಬೇಜವಾಬ್ದಾರಿ ಹೇಳಿಕೆ ಇಡೀ ಹೆಣ್ಣು ಕುಲಕ್ಕೆ ಅಪಮಾನ ಮಾಡಿದಂತಾಗಿದೆ. ಇಂತಹ ಹೇಳಿಕೆಗಳನ್ನು ಎಲ್ಲಾ ಜನರೂ ಖಂಡಿಸಬೇಕು ಎಂದರು.

ಒಬ್ಬ ಸಚಿವನಾಗಿ ಸಾಮಾಜಿಕ ಮತ್ತು ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದನ್ನು ಬಿಟ್ಟು ಬೇರೆಯವರ ವೈಯಕ್ತಿಕ ಬದುಕಿನ ಬಗ್ಗೆ ಕೆಟ್ಟದಾಗಿ ಮಾತನಾಡುವುದು ಸರಿಯಲ್ಲ. ಮಹಿಳೆಯರ ತೇಜೋವಧೆ ಮಾಡುವುದನ್ನು ನಿಲ್ಲಿಸಿ ತಕ್ಷಣ ಶೋಭಾ ಕರಂದ್ಲಾಜೆ ಯವರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

ದಿ.ಮೈತ್ರಾದೇವಿ ನಮ್ಮನ್ನು ಅಗಲಿದಾಗ ರಾಜಕೀಯದಲ್ಲೇ ಇಲ್ಲಿದ ವ್ಯಕ್ತಿ, ರಾಜಕೀಯ ಹೇಳಿಕೆ ನೀಡಿದ ಕಾರಣ ಮಹಿಳೆಯರ ಗುಣನಡತೆ ಕುರಿತು ಆರೋಪ ಮಾಡುವುದು ಇವರಿಗೆ ಅಧಿಕಾರದ ಮಧ ತಲೆಗತ್ತಿ ಇಂತಹಾ ಅಟ್ಟಹಾಸ ಮೆರೆದಿದ್ದಾರೆ ಎನಿಸುತ್ತಿದೆ. ಇಂಥ ಬೇಜವಾಬ್ದಾರಿ ಹೇಳಿಕೆಗಳನ್ನು ನಿಲ್ಲಿಸದಿದ್ದಲ್ಲಿ ಮಾನನಷ್ಟ ಮೊಕದ್ದಮೆ ಹೂಡುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದ್ದಾರೆ. ಉನ್ನತ ಸ್ಥಾನದಲ್ಲಿರುವ ಮಹಿಳೆಯರು ನಿಮ್ಮ ತಪ್ಪುಗಳನ್ನು ತೋರಿಸುವುದು ಅಪರಾಧವೇ? ಹಾಗೆ ಹೇಳಿಕೆ ಕೊಟ್ಟು ಆಗ್ರಹಿಸಿದರೆ ಅವರ ಗುಣನಡತೆಯ ಕುರಿತು ಮಾತನಾಡುವುದು ಎಷ್ಟು ಸರಿ ಎಂದೂ ಅವರು ಪ್ರಶ್ನಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಇಂದು ‘ಅಂತರರಾಷ್ಟ್ರೀಯ ಯೋಗ ದಿನಾಚರಣೆ’ : ‘ಯೋಗ’ ಮಾಡುವಾಗ ಈ ಮಾರ್ಗದರ್ಶನಗಳ ಪಾಲನೆ ಕಡ್ಡಾಯ | International Yoga Day

21/06/2025 5:10 AM3 Mins Read

BIG NEWS : ಇಂದು ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ `ಅಂತರರಾಷ್ಟ್ರೀಯ ಯೋಗ ದಿನಾಚರಣೆ’ ಕಡ್ಡಾಯ.!

21/06/2025 5:01 AM1 Min Read

ಶಿವಮೊಗ್ಗ: ಸಾಲದ ಬಾಧೆಯಿಂದ ಗೌತಮಪುರ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ನೇಣಿಗೆ ಶರಣು

20/06/2025 10:04 PM1 Min Read
Recent News

ಇಂದು ‘ಅಂತರರಾಷ್ಟ್ರೀಯ ಯೋಗ ದಿನಾಚರಣೆ’ : ‘ಯೋಗ’ ಮಾಡುವಾಗ ಈ ಮಾರ್ಗದರ್ಶನಗಳ ಪಾಲನೆ ಕಡ್ಡಾಯ | International Yoga Day

21/06/2025 5:10 AM

BIG NEWS : ಇಂದು ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ `ಅಂತರರಾಷ್ಟ್ರೀಯ ಯೋಗ ದಿನಾಚರಣೆ’ ಕಡ್ಡಾಯ.!

21/06/2025 5:01 AM

BIG NEWS : ಅಂತಾರಾಷ್ಟ್ರೀಯ ಯೋಗ ದಿನಾಚರಣೆ : ಇಂದು ವಿಶಾಖಪಟ್ಟಣಂನಲ್ಲಿ 3 ಲಕ್ಷ ಜನರೊಂದಿಗೆ `ಯೋಗ’ ಮಾಡಲಿದ್ದಾರೆ ಪ್ರಧಾನಿ ಮೋದಿ | PM Modi

21/06/2025 5:00 AM

ಇಂದು ವಿಶ್ವದಾದ್ಯಂತ ʻಅಂತಾರಾಷ್ಟ್ರೀಯ ಯೋಗ ದಿನಾಚರಣೆʼ : ಯೋಗದ ಇತಿಹಾಸ, ಮಹತ್ವ ತಿಳಿಯಿರಿ | International Yoga Day 2025

21/06/2025 5:00 AM
State News
KARNATAKA

ಇಂದು ‘ಅಂತರರಾಷ್ಟ್ರೀಯ ಯೋಗ ದಿನಾಚರಣೆ’ : ‘ಯೋಗ’ ಮಾಡುವಾಗ ಈ ಮಾರ್ಗದರ್ಶನಗಳ ಪಾಲನೆ ಕಡ್ಡಾಯ | International Yoga Day

By kannadanewsnow5721/06/2025 5:10 AM KARNATAKA 3 Mins Read

ಅಂತಾರಾಷ್ಟ್ರೀಯ ಯೋಗ ದಿನ ಭಾರತಕ್ಕೆ ಬಹಳ ವಿಶೇಷವಾಗಿದೆ. ಏಕೆಂದರೆ ಯೋಗವು ಶತಮಾನಗಳಿಂದ ನಮ್ಮ ಭಾರತೀಯ ಸಂಸ್ಕೃತಿಯ ಒಂದು ಭಾಗವಾಗಿದೆ. ಇಡೀ…

BIG NEWS : ಇಂದು ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ `ಅಂತರರಾಷ್ಟ್ರೀಯ ಯೋಗ ದಿನಾಚರಣೆ’ ಕಡ್ಡಾಯ.!

21/06/2025 5:01 AM

ಶಿವಮೊಗ್ಗ: ಸಾಲದ ಬಾಧೆಯಿಂದ ಗೌತಮಪುರ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ನೇಣಿಗೆ ಶರಣು

20/06/2025 10:04 PM

ಶಿವಮೊಗ್ಗ ಜಿಲ್ಲೆಯ ಯಾವುದೇ ಮಕ್ಕಳು ‘ಆಧಾರ್’ನಿಂದ ಹೊರಗುಳಿಯಬಾರದು- ನ್ಯಾ.ಸಂತೋಷ್ ಎಂ ಎಸ್

20/06/2025 9:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.