ಮೈಸೂರು ಮುಡಾ ಹಗರಣದ ‘CBI ತನಿಖೆ’ಗೆ ಕೊಡಲು ನೀಡುವಂತೆ ‘ಛಲವಾದಿ ನಾರಾಯಣಸ್ವಾಮಿ’ ಆಗ್ರಹ
ಬೆಂಗಳೂರು: ಮೈಸೂರು ಮುಡಾ ನಿವೇಶನ ಹಂಚಿಕೆ ಹಗರಣವನ್ನು ಸಿಬಿಐಗೇ ಕೊಡಬೇಕು. ಹಾಗಿದ್ದರೆ ಮಾತ್ರ ಸತ್ಯಾಂಶ ಹೊರಬರಲು ಸಾಧ್ಯ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರತಿಪಾದಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತನಿಖೆಯನ್ನು ಸಿಬಿಐಗೆ ಕೊಡದೆ ಇದ್ದಲ್ಲಿ ಕೇಸನ್ನು ಸಂಪೂರ್ಣವಾಗಿ ಮುಚ್ಚಿ ಹಾಕುವ ವ್ಯವಸ್ಥೆ ನಡೆಯುತ್ತಿದೆ ಎಂಬ ಅನುಮಾನವಿದೆ ಎಂದು ತಿಳಿಸಿದರು. ಕಾಂಗ್ರೆಸ್ಸಿನವÀರಿಗೆ ಮಾನವೀಯತೆ ಇದ್ದರೆ ವಾಲ್ಮೀಕಿ ಜಯಂತಿಯನ್ನು ಪಶ್ಚಾತ್ತಾಪ ದಿನ ಎಂದು ಆಚರಣೆ … Continue reading ಮೈಸೂರು ಮುಡಾ ಹಗರಣದ ‘CBI ತನಿಖೆ’ಗೆ ಕೊಡಲು ನೀಡುವಂತೆ ‘ಛಲವಾದಿ ನಾರಾಯಣಸ್ವಾಮಿ’ ಆಗ್ರಹ
Copy and paste this URL into your WordPress site to embed
Copy and paste this code into your site to embed