ಸದನದಲ್ಲಿನ ಗೂಂಡಾಗಿರಿ ಹೊಣೆ ಹೊತ್ತು ಸಿಎಂ ಸಿದ್ಧರಾಮಯ್ಯ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಬೆಂಗಳೂರು: ಸದನದಲ್ಲಿ ಮಾನ್ಯ ರಾಜ್ಯಪಾಲರ ಉಪಸ್ಥಿತಿ ವೇಳೆ ಗೂಂಡಾಗಿರಿ ಪ್ರದರ್ಶನದ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಯ್ಯನವರು ತಕ್ಷಣ ರಾಜೀನಾಮೆ ಕೊಡಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ.ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ಸಿನ ಗೂಂಡಾಗಿರಿ ಕೇವಲ ರಸ್ತೆಗಳಿಗೆ ಸೀಮಿತವಾಗಿತ್ತು. ಈಗ ಅದು ಸದನ ಪ್ರವೇಶವನ್ನೂ ಮಾಡಿದೆ ಎಂದು ಆಕ್ಷೇಪಿಸಿದರು. ಗೌರವಾನ್ವಿತ ರಾಜ್ಯಪಾಲರು ಭಾಷಣ ಓದುವ ಸಂದರ್ಭದಲ್ಲಿ ಕೆಲವು ಸದಸ್ಯರು ಅವರ ಮೇಲೆ ಬಿದ್ದು ಅವರನ್ನು ಥಳಿಸುವ ಹಂತಕ್ಕೂ ಬಂದಿದ್ದುದು ಈಗಾಗಲೇ … Continue reading ಸದನದಲ್ಲಿನ ಗೂಂಡಾಗಿರಿ ಹೊಣೆ ಹೊತ್ತು ಸಿಎಂ ಸಿದ್ಧರಾಮಯ್ಯ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ