ಛಲವಾದಿ ನಾರಾಯಣಸ್ವಾಮಿ ಒಬ್ಬ ಶೆಡ್ ಗಿರಾಕಿ: ಸಚಿವ ಎಂ.ಬಿ ಪಾಟೀಲ್ ಆಕ್ರೋಶ
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಖರ್ಗೆ ಅವರ ಸಿದ್ಧಾರ್ಥ ವಿಹಾರ ಟ್ರಸ್ಟ್ ಗೆ ಏರೋಸ್ಪೇಸ್ ಪಾರ್ಕಿನಲ್ಲಿ 5 ಎಕರೆ ಸಿ.ಎ. ನಿವೇಶನ ಕೊಟ್ಟಿದ್ದಕ್ಕೆ ಎಗರಾಡುತ್ತಿರುವ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸತ್ಯ ಹರಿಶ್ಚಂದ್ರರೇನಲ್ಲ. 2006ರಲ್ಲಿ ಮೈಸೂರಿನ ಹೆಬ್ಬಾಳದಲ್ಲಿ 2 ಎಕರೆ ಜಾಗ ಪಡೆದುಕೊಂಡಿರುವ ಅವರು 18 ವರ್ಷಗಳಾದರೂ ಅಲ್ಲಿ ಏನೂ ಮಾಡದೆ ಕಾಟಾಚಾರಕ್ಕೆ ಒಂದು ಶೆಡ್ ಹಾಕಿಕೊಂಡು ಕೂತಿರುವ ಆಸಾಮಿ. ಅವರೊಬ್ಬ ಶೆಡ್ ಗಿರಾಕಿಯೇ ವಿನಾ ರಾಹುಲ್ … Continue reading ಛಲವಾದಿ ನಾರಾಯಣಸ್ವಾಮಿ ಒಬ್ಬ ಶೆಡ್ ಗಿರಾಕಿ: ಸಚಿವ ಎಂ.ಬಿ ಪಾಟೀಲ್ ಆಕ್ರೋಶ
Copy and paste this URL into your WordPress site to embed
Copy and paste this code into your site to embed