ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ದಿಢೀರ್ ಅಂತ ಏನಾದರೂ ಅವಘಡ ಸಂಭವಿಸಿದರೆ ಪರಿಸ್ಥಿತಿಯನ್ನು ನಿಭಾಯಿಸುವುದು ಹೇಗೆ? ಪ್ರಯಾಣಿಕರ ಪ್ರಾಣ ರಕ್ಷಣೆ ಹೇಗೆ ಮಾಡಬೇಕು? ಇಂತಹ ತುರ್ತು ಪರಿಸ್ಥಿತಿಗಳನ್ನು ಎದುರಿಸುವ ಸಾಮರ್ಥ್ಯವನ್ನು ಪರೀಕ್ಷಿಸಿಕೊಳ್ಳಲು, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಚಾಲೆಂಜರ್ 2026’ ಎಂಬ ಮಹಾ ಅಭ್ಯಾಸವನ್ನು ಯಶಸ್ವಿಯಾಗಿ ನಡೆಸಲಾಯಿತು. ಡಿಜಿಸಿಎ ಮತ್ತು ಐಸಿಎಒ ಮಾರ್ಗಸೂಚಿಗಳ ಅನ್ವಯ, ಪ್ರತಿ ಎರಡು ವರ್ಷಗಳಿಗೊಮ್ಮೆ ನಡೆಯುವ ಈ ಪೂರ್ಣ ಪ್ರಮಾಣದ ತಾಲೀಮು, ವಿಮಾನ ನಿಲ್ದಾಣದ ಸುರಕ್ಷತೆ ಮತ್ತು ಬಿಕ್ಕಟ್ಟು ನಿರ್ವಹಣೆಯ ಬದ್ಧತೆಯನ್ನು ಮತ್ತೊಮ್ಮೆ … Continue reading ಬೆಂಗಳೂರು ಏರ್‌ಪೋರ್ಟ್‌ನಲ್ಲಿ ‘ಚಾಲೆಂಜರ್ 2026’ ತಾಲೀಮು; ತುರ್ತು ಸಂದರ್ಭದ ವೇಳೆ 3,000 ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ
Copy and paste this URL into your WordPress site to embed
Copy and paste this code into your site to embed