ಚಿತ್ತಾಪುರದ ಪಥಸಂಚಲನಕ್ಕೆ ಅನುಮತಿ ನಿರಾಕರಣೆಗೆ ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

ಬೆಂಗಳೂರು: ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥ ಸಂಚಲನಕ್ಕೆ ಮತ್ತು ಬಂಟಿಂಗ್, ಬ್ಯಾನರ್ ಹಾಕಲು ಹಾಗೂ ಅನುಮತಿಗೆ ಸಂಬಂಧಿಸಿ ಸುಮಾರು 6 ಸಾವಿರ ಹಣ ಕಟ್ಟಿಸಿಕೊಂಡ ಬಳಿಕ ಅನುಮತಿ ನಿರಾಕರಿಸಿದ್ದು ಮತ್ತು ಬ್ಯಾನರ್, ಬಂಟಿಂಗ್ ತೆರವು ಮಾಡಿದ್ದು ಸರಿಯಲ್ಲ; ಇದು ಸ್ಥಳೀಯ ಆಡಳಿತದ ದುಂಡಾವರ್ತಿ ಕ್ರಮ ಮತ್ತು ಪ್ರಿಯಾಂಕ್ ಖರ್ಗೆಯವರ ದುರ್ನಡತೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪ್ರಶ್ನೆಗಳಿಗೆ ಉತ್ತರಿಸಿದರು. ಆರೆಸ್ಸೆಸ್ … Continue reading ಚಿತ್ತಾಪುರದ ಪಥಸಂಚಲನಕ್ಕೆ ಅನುಮತಿ ನಿರಾಕರಣೆಗೆ ಛಲವಾದಿ ನಾರಾಯಣಸ್ವಾಮಿ ಆಕ್ಷೇಪ