ಸ್ಟಾರ್ ಚಂದ್ರು ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತಬೇಟೆ

ಮಂಡ್ಯ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ( ಸ್ವಾರ್ ಚಂದ್ರು ) ಪರ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ತೂಗುದೀಪ್, ಸಚಿವ ಎನ್.ಚಲುವರಾಯಸ್ವಾಮಿ, ಶಾಸಕ ಗಣಿಗ ರವಿ ಹಾಗೂ ಮಾಜಿ ಎಂಎಲ್ಸಿ ಎನ್.ಅಪ್ಪಾಜಿಗೌಡ ಜೊತೆಗೂಡಿ ಸೋಮವಾರ ನಾಗಮಂಗಲ ವಿಧಾನಸಭಾ ಕ್ಷೇತ್ರದ ಕೊಪ್ಪ ಗ್ರಾಮದಲ್ಲಿ ಭರ್ಜರಿ ಮತ ಶಿಕಾರಿ ನಡೆಸಿದರು. ನಟ ದರ್ಶನ್ ಪ್ರಚಾರಕ್ಕೆ ಬರುತ್ತಿರುವ ವಿಷಯ ತಿಳಿಯುತ್ತಿದ್ದಂತೆ ನೆಚ್ಚಿನ ನಟನನ್ನು ನೋಡಲು ಕೊಪ್ಪ ಗ್ರಾಮದಲ್ಲಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಅಂತೆಯೇ ಕೊಪ್ಪ … Continue reading ಸ್ಟಾರ್ ಚಂದ್ರು ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತಬೇಟೆ