BREAKING NEWS: ಚಾಲೆಂಜಿಂಗ್ ಸ್ಟಾರ್ ದರ್ಶನ ಮೇಲೆ ಚಪ್ಪಲಿ ಎಸೆದ ಪ್ರಕರಣ : ಮೂವರು ಅರೆಸ್ಟ್
ವಿಜಯಪುರ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೇಲೆ ಚಪ್ಪಲಿ ಎಸೆದ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ BREAKING NEWS: ಚೀನಾದಿಂದ ಬೆಂಗಳೂರಿಗೆ ಬಂದ ವ್ಯಕ್ತಿಗೆ ಕೊರೊನಾ ಪಾಸಿಟಿವ್; ಖಾಸಗಿ ಆಸ್ಪತ್ರೆಯಲ್ಲಿ ಐಸೋಲೇಷನ್ ಡಿಸೆಂಬರ್ 18ರ ರಾತ್ರಿ ವಿಜಯನಗರ ಜಿಲ್ಲೆಯ ಹೊಸಪೇಟೆಗೆ ದರ್ಶನ್ ತೂಗುದೀಪ, ಡಿಂಪಲ್ ಕ್ವೀನ್ ರಚಿತಾ ರಾಮ್ ಅಭಿನಯದ ಕ್ರಾಂತಿ ಸಿನಿಮಾ ಪ್ರಮೋಷನ್‌ಗೆ ಚಿತ್ರತಂಡ ಬಂದಿತ್ತು. ಈ ವೇಳೆ ನಟ ದರ್ಶನ್ ಮೇಲೆ ಚಪ್ಪಲಿ ಎಸೆದು ಗಲಾಟೆ ಸೃಷ್ಟಿಸಿದ್ದರು. ಈ ಪ್ರಕರಣ ಬಗ್ಗೆ … Continue reading BREAKING NEWS: ಚಾಲೆಂಜಿಂಗ್ ಸ್ಟಾರ್ ದರ್ಶನ ಮೇಲೆ ಚಪ್ಪಲಿ ಎಸೆದ ಪ್ರಕರಣ : ಮೂವರು ಅರೆಸ್ಟ್
Copy and paste this URL into your WordPress site to embed
Copy and paste this code into your site to embed