ಕೋನಾರ್ಕ್ ಉತ್ಸವದ ಮಾದರಿಯಲ್ಲಿ ‘ಚಾಲುಕ್ಯ ಉತ್ಸವ’ ಆಚರಣೆ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಒಡಿಶಾ ರಾಜ್ಯದ ಪ್ರಸಿದ್ಧ ಕೋನಾರ್ಕ್ ಉತ್ಸವದ ಮಾದರಿಯಲ್ಲಿ ಚಾಲುಕ್ಯ ಉತ್ಸವ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ‌ ಕೈಗೊಳ್ಳಲಾಗಿದೆ. ಚಾಲುಕ್ಯ ಉತ್ಸವ ಆಚರಣೆ ಹಿನ್ನೆಲೆಯಲ್ಲಿ ಸಚಿವ ಶಿವರಾಜ್ ಎಸ್.ತಂಗಡಗಿ ಅವರ ನೇತೃತ್ವದಲ್ಲಿ ಬಾಗಲಕೋಟೆಯ ಜನಪ್ರತಿನಿಧಿಗಳ ಸಭೆ ಮಂಗಳವಾರ ವಿಕಾಸಸೌಧದಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಸಚಿವರು, 2015ರ ನಂತರ ಚಾಲುಕ್ಯ ಉತ್ಸವ ಆಚರಣೆ ನಡೆದಿಲ್ಲ. ಇತರ ಉತ್ಸವಗಳಂತೆ ಚಾಲುಕ್ಯ ಉತ್ಸವವೂ ಆಚರಣೆ ಆಗುವ ಬದಲಿಗೆ ಇದನ್ನೊಂದು … Continue reading ಕೋನಾರ್ಕ್ ಉತ್ಸವದ ಮಾದರಿಯಲ್ಲಿ ‘ಚಾಲುಕ್ಯ ಉತ್ಸವ’ ಆಚರಣೆ: ಸಚಿವ ಶಿವರಾಜ್ ತಂಗಡಗಿ