ಪ್ರತಿ ಶನಿವಾರ ನಾಗಮಂಗಲ, ಮಂಡ್ಯಕ್ಕೆ ಚಲುವರಾಯಸ್ವಾಮಿ ಬರೋದೇ ಕಲೆಕ್ಷನ್ ಮಾಡೋಕೆ: ಮಾಜಿ ಶಾಸಕ ಸುರೇಶ್ ಗೌಡ ಆರೋಪ

ಮಂಡ್ಯ : ಶನಿವಾರ ಬಂದ್ರೆ ಸಾಕು ನಾಗಮಂಗಲ ಮತ್ತು ಮಂಡ್ಯದ ಕಲೆಕ್ಷನ್ ಪಾಯಿಂಟ್ ಹೋಗಿ ಕಲೆಕ್ಷನ್ ಮಾಡೋದೆ ಸಚಿವ ಚಲುವರಾಯಸ್ವಾಮಿ ಕೆಲಸವಾಗಿದೆ ಎಂದು ಮಾಜಿ ಶಾಸಕ ಸುರೇಶ್ ಗೌಡ ಗಂಭೀರ ಆರೋಪ ಮಾಡಿದರು. ಕೊಪ್ಪ ಗ್ರಾಮದ ಖಾಸಗಿ ಸಮುದಾಯ ಭವನದಲ್ಲಿ ಬುಧವಾರ ಕೊಪ್ಪ ಹೋಬಳಿಯ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಸಚಿವ ಚಲುವರಾಯಸ್ವಾಮಿ ಅಂತಹ ಮಹಾನ್ ಸುಳ್ಳುಗಾರ ಮತ್ತೋಬ್ಬ ಇಲ್ಲ. ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಕೆಲಸಗಳು ನಡೆಯುತ್ತಿಲ್ಲ. ಬರೀ … Continue reading ಪ್ರತಿ ಶನಿವಾರ ನಾಗಮಂಗಲ, ಮಂಡ್ಯಕ್ಕೆ ಚಲುವರಾಯಸ್ವಾಮಿ ಬರೋದೇ ಕಲೆಕ್ಷನ್ ಮಾಡೋಕೆ: ಮಾಜಿ ಶಾಸಕ ಸುರೇಶ್ ಗೌಡ ಆರೋಪ