ಚಾಮರಾಜನಗರ : ರಾಜೋತ್ಸವ ಆಹ್ವಾನ ಪತ್ರಿಕೆಯಲ್ಲಿ ಅದ್ವಾನ, ಭಯದ ನೆರಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ
ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ: ಕನ್ನಡ ರಾಜ್ಯೋತ್ಸವ ಈ ಸಲ ಚಾಮರಾಜನಗರ ಉಸ್ತುವಾರಿ ಸಚಿವರಿಗೆ ಭಯ ತಂದೊಡ್ಡಿದೆ. ಇದಕ್ಕೆ ಪೂರಕ ಎಂಬಂತೆ ಇದೂವರೆಗೂ ಡಾ.ಅಂಬೇಡ್ಕರ್ ಕ್ರೀಡಾಂಗಣ ಅಲ್ಲಿ ಮಾಡಲಾಗುತ್ತಿದ್ದ ಕಾರ್ಯಕ್ರಮ ಈ ಸಲ ಜಿಲ್ಲಾ ಪೊಲೀಸ್ ಕವಾಯತು ಮೈದಾನಕ್ಕೆ ವರ್ಗಾವಣೆಯಾಗಿದೆ. ಇದೇ ಕಾರಣ?: ಗುಂಡ್ಲುಪೇಟೆ ಹಂಗಳದಲ್ಲಿ ಮಹಿಳೆ ಮೇಲೆ ಕಪಾಳ ಮೋಕ್ಷ ಮಾಡಿದ ಪ್ರಕರಣಕ್ಕೆ ವ್ಯಾಪಕ ವಿರೋದ ವ್ಯಕ್ತವಾದ ಹಿನ್ನಲೆಯಲ್ಲಿ ಈ ಸ್ಥಳ ಬದಲಾವಣೆ ಮಾಡಿಕೊಂಡಿದ್ದಾರೆ ಎನ್ನುವ ಮಾತುಗಳು ಜಿಲ್ಲೆಯಲ್ಲಿ ಕೇಳಿ ಬಂದಿದೆ. ಇದಲ್ಲದೇ ವಿವಿಧ ಕನ್ನಡ … Continue reading ಚಾಮರಾಜನಗರ : ರಾಜೋತ್ಸವ ಆಹ್ವಾನ ಪತ್ರಿಕೆಯಲ್ಲಿ ಅದ್ವಾನ, ಭಯದ ನೆರಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ
Copy and paste this URL into your WordPress site to embed
Copy and paste this code into your site to embed