ಚಾಮರಾಜನಗರ: ಪ್ಲೆಕ್ಸ್ ಗಳಲ್ಲಿ ಪ್ರಚಾರಕ್ಕಿಳಿದ್ರಾ ಜಿಲ್ಲಾ ಮಟ್ಟದ ಅಧಿಕಾರಿಗಳು.!?

ಚಾಮರಾಜನಗರ: ಮಂಡ್ಯ ಜಿಲ್ಲೆಯಲ್ಲಿ ಹಬ್ಬಕ್ಕೆ ಶುಭ ಕೋರುವ ಪ್ಲೆಕ್ಸ್ ಗಳಲ್ಲಿ ಮಂಡ್ಯ ಎಸ್ಪಿ ಶೋಭರಾಣಿ ಮಿಂಚಿದ ಕಾರಣದಿಂದಾಗಿ ವ್ಯಾಪಕ ಚರ್ಚೆಯಾದ ಬಳಿಕ ತೆರೆವು ಕಾರ್ಯ ನಡೆಯಿತು..ಇದೀಗ ಚಾಮರಾಜನಗರದಲ್ಲೂ ಖಾಸಗಿ ಕಾರ್ಯಕ್ರಮ ಆಯೋಜಕರೂ ಕೂಡ ಅಧಿಕಾರಿಗಳ ಪೊಟೊ ಬಳಸಿಕೊಂಡು ಪ್ಲೆಕ್ಸ್ ಹಾಕಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಚಾಮರಾಜನಗರ ವಿಶ್ವ ವಿದ್ಯಾನಿಲಯ ಮತ್ತು ಶ್ರೀ ಯೋಗಿನಾರೇಯಣ ಯತೀಂದ್ರರ ಪ್ರಚಾರ ಸಭಾ,ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಕೈವಾರ ಸದ್ಗುರು ಯೋಗಿನಾರಾಯೇಣ ಯೋಗಿಗಳ ಪರಿಚಯ ಮತ್ತು ಅತ್ಯಮೋಧ ಕುರಿತು ವಿಚಾರ ಸಂಕಿರಣದ ಹಾಗೂ “ಯತೀಂದ್ರ ಶ್ರೀ” … Continue reading ಚಾಮರಾಜನಗರ: ಪ್ಲೆಕ್ಸ್ ಗಳಲ್ಲಿ ಪ್ರಚಾರಕ್ಕಿಳಿದ್ರಾ ಜಿಲ್ಲಾ ಮಟ್ಟದ ಅಧಿಕಾರಿಗಳು.!?