ಚಾಮರಾಜನಗರ : ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಬಸ್ತಿಪುರದದಲ್ಲಿ ಸಂಭವಿಸಿದೆ.
ಬಸ್ತಿಪುರದ ಕಾಲುವೆಯ ಬಳಿ 45 ವರ್ಷದ ಆನಂದ ಎಂಬಾತ ಕುಡಿದ ನಶೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಎಣ್ಣೆ ಏಟಲ್ಲಿ ರಂಪಾಟ ಮಾಡಿ ಆನಂದ್ ಪೆಟ್ರೋಲ್ ಸುರಿದುಕೊಂಡಿದ್ದ.
ತನ್ನ ಮೈ ಮೇಲೆ ಪೆಟ್ರೋಲ್ ಸುರಿದು ಆನಂದ್ ಬೆಂಕಿ ಹಚ್ಚಿಕೊಂಡಿದ್ದ. ಬೆಂಕಿಯ ಉರಿ ತಾಳಲಾರದೆ ಆನಂದ್ ಮತ್ತೆ ಕಾಲುವೆಗೆ ಹಾರಿದ್ದಾನೆ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಸದ್ಯ ಆನಂದನೆಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ ಆನಂದನಿಗೆ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆಆರ್ ಆಸ್ಪತ್ರೆಗೆ ಶಿಫ್ಟ್ ಮಾ








