ಚಾಮರಾಜನಗರ : ಹೆಜ್ಜೇನು ದಾಳಿ ನಡೆಸಿದ ಪರಿಣಾಮವಾಗಿ ಸಿಬ್ಬಂದಿ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರವಾದಂತ ಗಾಯಗಳಾಗಿರುವ ಘಟನೆ ಚಾಮರಾಜನಗರದ ಜೆಎಸ್ಎಸ್ ನರ್ಸಿಂಗ್ ಕಾಲೇಜಿನಲ್ಲಿ ಈ ಘಟನೆ ಸಂಭವಿಸಿದೆ.
BREAKING: ‘ಬಿಟ್ ಕಾಯಿನ್ ಪ್ರಕರಣ’ದಲ್ಲಿ ‘CID’ಯಿಂದ ಮತ್ತೊಬ್ಬ ‘ಇನ್ಸ್ ಸ್ಪೆಕ್ಟರ್ ಅರೆಸ್ಟ್’
ಊಟದ ಸಮಯದಲ್ಲಿ ಕಾಲೇಜು ಆವರಣದಲ್ಲಿ ಹೆಜ್ಜೆನು ದಾಳಿ ನಡೆಸಿದೆ.ಹೆಜ್ಜೆನು ದಾಳಿಯಿಂದ ನರ್ಸಿಂಗ್ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಭಯಭೀತರಾಗಿ ದಿಕ್ಕಾಪಾಲಾಗಿ ಓಡಿದ್ದಾರೆ.ತಕ್ಷಣ ಕಾಲೇಜು ಸಿಬ್ಬಂದಿ ಹೊಗೆ ಹಾಕಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಈ ವೇಳೆ ಗಾಯಗೊಂಡ ವಿದ್ಯಾರ್ಥಿಗಳನ್ನು ಹಾಗೂ ಸಿಬ್ಬಂದಿಗೆ ಜಯಸಿ ಆಸ್ಪತ್ರೆಯಲ್ಲಿ ಸೂಕ್ತವಾದ ಚಿಕಿತ್ಸೆ ನೀಡಲಾಗುತ್ತಿದೆ.