ಚಾಮರಾಜನಗರ : ನರ್ಸಿಂಗ್ ಕಾಲೇಜಿನಲ್ಲಿ ಹೆಜ್ಜೇನು ದಾಳಿ : ಸಿಬ್ಬಂದಿ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
ಚಾಮರಾಜನಗರ : ಹೆಜ್ಜೇನು ದಾಳಿ ನಡೆಸಿದ ಪರಿಣಾಮವಾಗಿ ಸಿಬ್ಬಂದಿ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರವಾದಂತ ಗಾಯಗಳಾಗಿರುವ ಘಟನೆ ಚಾಮರಾಜನಗರದ ಜೆಎಸ್ಎಸ್ ನರ್ಸಿಂಗ್ ಕಾಲೇಜಿನಲ್ಲಿ ಈ ಘಟನೆ ಸಂಭವಿಸಿದೆ. BREAKING: ‘ಬಿಟ್ ಕಾಯಿನ್ ಪ್ರಕರಣ’ದಲ್ಲಿ ‘CID’ಯಿಂದ ಮತ್ತೊಬ್ಬ ‘ಇನ್ಸ್ ಸ್ಪೆಕ್ಟರ್ ಅರೆಸ್ಟ್’ ಊಟದ ಸಮಯದಲ್ಲಿ ಕಾಲೇಜು ಆವರಣದಲ್ಲಿ ಹೆಜ್ಜೆನು ದಾಳಿ ನಡೆಸಿದೆ.ಹೆಜ್ಜೆನು ದಾಳಿಯಿಂದ ನರ್ಸಿಂಗ್ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಭಯಭೀತರಾಗಿ ದಿಕ್ಕಾಪಾಲಾಗಿ ಓಡಿದ್ದಾರೆ.ತಕ್ಷಣ ಕಾಲೇಜು ಸಿಬ್ಬಂದಿ ಹೊಗೆ ಹಾಕಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಈ ವೇಳೆ ಗಾಯಗೊಂಡ ವಿದ್ಯಾರ್ಥಿಗಳನ್ನು … Continue reading ಚಾಮರಾಜನಗರ : ನರ್ಸಿಂಗ್ ಕಾಲೇಜಿನಲ್ಲಿ ಹೆಜ್ಜೇನು ದಾಳಿ : ಸಿಬ್ಬಂದಿ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Copy and paste this URL into your WordPress site to embed
Copy and paste this code into your site to embed