BREAKING: ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಪುತ್ರ ಚಾಮರಾಜ್ ನಿಧನ

ಚಾಮರಾಜನಗರ: ಅನಾರೋಗ್ಯದಿಂದ ಬಳಲುತ್ತಿದ್ದಂತ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಅವರ ಪುತ್ರ ಚಾಮರಾಜ್(42) ಅವರು ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿರುವುದಾಗಿ ತಿಳಿದು ಬಂದಿದೆ. ತೀವ್ರ ಅನಾರಾರೋಗ್ಯದ ಕಾರಣದಿಂದಾಗಿ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಅವರ ಪುತ್ರ ಚಾಮರಾಜ್ ಅವರು ಕಳೆದ ಒಂದೂವರೆ ತಿಂಗಳಿನಿಂದ ಮಣಿಪಾಲ್ ಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂದು ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದಂತ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಅವರ ಪುತ್ರ ಚಾಮರಾಜ್ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಮೃತ ಚಾಮರಾಜ್ ಅವರಿಗೆ ಪತ್ನಿ, … Continue reading BREAKING: ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಪುತ್ರ ಚಾಮರಾಜ್ ನಿಧನ