ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ : ಮೃತ 13 ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು : ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣದಲ್ಲಿ ಮೃತಪಟ್ಟವರಿಗೆ ಈ ಮೊದಲು ತಲಾ 2 ಲಕ್ಷ ಪರಿಹಾರಕ್ಕೆ ಹೈಕೋರ್ಟ್ ಸೂಚಿಸಿತ್ತು. ಈ ತೀರ್ಪಿನ ಕುರಿತಂತೆ ಸಲ್ಲಿಸಿದ್ದಂತ ಮೇಲ್ಮನವಿಯ ವಿಚಾರಣೆ ನಡೆಸಿದಂತ ನ್ಯಾಯಪೀಠವು, ಬೆಳಗಾಗುವುದರೊಳಗೆ ಆಕ್ಸಿಜನ್ ಕೊರತೆಯಿಂದ ಮೃತಪಟ್ಟ 13 ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ತೃತೀಯ ಲಿಂಗಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ ಸರ್ಕಾರಿ ಹುದ್ದೆಗಳಲ್ಲಿ ಶೇ.1 ಮೀಸಲಾತಿಗೆ ಆದೇಶ ಈ ಕುರಿತಂತೆ ಮಂಗಳವಾರ ಚಾಮರಾಜನಗರ ಆಕ್ಸಿಜನ್ ದುರಂತ … Continue reading ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ : ಮೃತ 13 ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರಕ್ಕೆ ಹೈಕೋರ್ಟ್ ಆದೇಶ