ಚಾಮರಾಜನಗರ ಎಸ್‌ಪಿ ಕಚೇರಿ ಮುಂದೆಯೇ ವ್ಹೀಲಿಂಗ್ ಅಟ್ಟಹಾಸ, ನಿದ್ರಾವಸ್ಥೆಯಲ್ಲಿ ಪೊಲೀಸ್ ಇಲಾಖೆ!

ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ: ವೀಲಿಂಗ್ ವಿಚಾರವಾಗಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿದ್ದು ಜಾಗೃತಿಗಾಗಿ ಚಾಮರಾಜನಗರ ಜಿಲ್ಲಾ ಪೊಲೀಸ್ ವತಿಯಿಂದ ತಿಂಗಳ ಹಿಂದೆ ಚಾಮರಾಜನಗರ ಪೊಲೀಸರು ಪಥಸಂಚಲನ ನಡೆಸಿದ್ದು ಎಲ್ಲರಿಗೂ ತಿಳಿದೆ ಇದೆ..ಆದರೆ ಎಸ್ಪಿ ಕಚೇರಿ ಮುಂದೆಯೆ ವ್ಹೀಲಿಂಗ್ ಮಾಡೊವ್ರ ಅಟ್ಟಹಾಸಕ್ಕೆ ಜಿಲ್ಲಾ ಪೊಲೀಸರು ನಿದ್ದೆಗೆ ಜಾರಿದ್ದಾರೆ‌. ಚಾಮರಾಜನಗರದ ಸಂತೇಮರಹಳ್ಳಿ ವೃತ್ತದ ಬಳಿ ಕಳೆದ ತಿಂಗಳು ರಾತ್ರಿ 9.ರ ರ ಸಮಯದಲ್ಲಿ 15 ವರ್ಷದ ಅನ್ಯಕೋಮಿನ ಹುಡುಗನೊಬ್ಬ ಸೈಕಲ್ ವೀಲಿಂಗ್ ಮಾಡುತ್ತಿರುವಾಗ ರಸ್ತೆಯಲ್ಲಿ ಹೋಗುತ್ತಿದ್ದ ಇನ್ನೊಂದು … Continue reading ಚಾಮರಾಜನಗರ ಎಸ್‌ಪಿ ಕಚೇರಿ ಮುಂದೆಯೇ ವ್ಹೀಲಿಂಗ್ ಅಟ್ಟಹಾಸ, ನಿದ್ರಾವಸ್ಥೆಯಲ್ಲಿ ಪೊಲೀಸ್ ಇಲಾಖೆ!