ಚಾಮರಾಜನಗರ : ಚಾಮರಾಜನಗರದಲ್ಲಿ ಭಾರಿ ಅನಾಹುತ ಒಂದು ತಪ್ಪಿದೆ ಶೀಥಿಲಾವಸ್ಥೆಯಿಂದ ಅಂಗನವಾಡಿಯ ಮೇಲ್ಚಾವಣಿ, ಕುಸಿದು ಬಿದ್ದಿರುವ ಘಟನೆ ಚಾಮರಾಜನಗರ ತಾಲೂಕಿನ ಹುರುಳಿನಂಜಪುರದಲ್ಲಿ ಈ ಒಂದು ಘಟನೆ ಸಂಭವಿಸಿದೆ.
ಈ ಹಿಂದೆಯೇ ಅಂಗನವಾಡಿ ಕಟ್ಟಡ ಶಿಥಿಲಾವಸ್ಥೆಗೆ ತಲುಪಿತ್ತು. ಇದೀಗ ಅಂಗನವಾಡಿಯ ಮೇಲ್ಚಾವಣಿ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಅಂಗನವಾಡಿಯಲ್ಲಿ ಮಕ್ಕಳಿಲ್ಲದ ಕಾರಣ ಭಾರಿ ದುರಂತವೊಂದು ತಪ್ಪಿದೆ. ದಿನನಿತ್ಯ ಶಿಥಿಲಾವಸ್ಥೆಯಲ್ಲಿರುವ ಕಟ್ಟಡದಲ್ಲಿ ಮಕ್ಕಳು ಇರುತ್ತಿದ್ದರು. ಇದೀಗ ಇಂದು ಏಕಾಯಕಿ ಅಂಗನವಾಡಿ ಮೇಲ್ಚಾವಣಿ ಕುಸಿದು ಬಿದ್ದಿದೆ.








