ಚಾಮರಾಜನಗರ : ಭತ್ತ ಕಟಾವು ಮಾಡುವ ಲಾರಿಯೊಂದು ಬೈಕ್ ಗೆ ಡಿಕ್ಕಿಯಾಗಿ ಮೂವರು ಬೈಕ್ ಸಾವಾರರು ಸಾವನ್ನಪ್ಪಿರು ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಜಿನಕನಹಳ್ಳಿಯಲ್ಲಿ ಅಪಘಾತ ಸಂಭವಿಸಿದೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಜಿನಕನಹಳ್ಳಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸವಾರರನ್ನು ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದ ಯುವಕರು ಎಂದು ಹೇಳಲಾಗುತ್ತಿದೆ.ಸಂತೋಷ್ ಸೌಮ್ಯ ಲಾವಣ್ಯ ಮೃತ ದುರ್ದವಿಗಳು ಎಂದು ಹೇಳಲಾಗುತ್ತಿದೆಕೊಳ್ಳೇಗಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತದ ಕುರಿತಂತೆ ಪ್ರಕರಣ ದಾಖಲಾಗಿದೆ.