ಬೆಂಗಳೂರು: ಈ ಬಾರಿ ಶಾಸಕ ಜಮೀರ್ ಅಹ್ಮದ್ ಗಣೇಶೋತ್ಸವ ಆಚರಿಸಲು ಮುಂದಾಗಿದ್ದಾರೆ. ಇದಕ್ಕೆ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಯಾಕೆಂದರೆ ಅವರು ಶಾಸಕರಿಂದಲೂ ಅವರು ಒಂದು ಸಲನೂ ಕೂಡ ಗಣೇಶೋತ್ಸವ ಆಚರಣೆ ಮಾಡಿಲ್ಲ. ಇದೀಗ ಗಣೇಶೋತ್ಸವ ಮಾಡಲು ಹೊರಟಿದ್ದಾರೆ. ಇದೆಲ್ಲ ರಾಜಕೀಯ ಚುನಾವಣೆ ಪ್ರೇರಿತ ಎಂದು ಹೇಳುತ್ತಿದ್ದಾರೆ.
HEALTH TIPS: ಬೆಳಗ್ಗೆ ಬೇಗ ಎದ್ದೇಳುವುದರಿಂದ ಸಿಗುವ ಪ್ರಯೋಜನಗಳೆಷ್ಟು ಗೊತ್ತಾ? ಇಲ್ಲಿದೆ ಮಾಹಿತಿ
ಇಂದು ಬೆಳಿಗ್ಗೆ 9:15ರಿಂದ 10 ಗಂಟೆಯ ಅವಧಿಯಲ್ಲಿ ಚಾಮರಾಜಪೇಟೆ ವರ್ತಕರ ಬೀದಿಯಲ್ಲಿರುವ ಶಾಸಕ ಜಮೀರ್ ಅಹ್ಮದ್ ಕಚೇರಿಯಲ್ಲಿಯೇ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಹಾಗೂ ಪೂಜೆ ನಡೆಯುತ್ತಿದೆ. ಇಂದು ಸಂಜೆ 4 ಗಂಟೆಗೆ ಬಾಣಬಿರುಸುಗಳ ಅದ್ಧೂರಿ ಮರವಣಿಗೆಯೊಂದಿಗೆ ವಿದ್ಯಾಗಣಪತಿ ಮೂರ್ತಿಯ ವಿಸರ್ಜನೆ ನಡೆಯಲಿದೆ. ಅಖಿಲ ಕರ್ನಾಟಕ ಜಿ.ಝೆಡ್.ಜಮೀರ್ ಅಹ್ಮದ್ ಖಾನ್ ಒಕ್ಕೂಟವು ಗಣೇಶೋತ್ಸವ ಆಯೋಜಿಸಿದೆ.