ನವದೆಹಲಿ: ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್ ಬುಧವಾರ ಉನ್ನತ ಹುದ್ದೆಗೆ ರಾಜೀನಾಮೆ ನೀಡಿದ್ದು, ಹೇಮಂತ್ ಸೊರೆನ್ ಮತ್ತೆ ಸಿಎಂ ಆಗಿ ಮರಳಲು ವೇದಿಕೆ ಕಲ್ಪಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿ ಜೈಲು ಪಾಲಾದ ಬಳಿಕ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ ಜಾರ್ಖಂಡ್ ನೂತನ ಮುಖ್ಯಮಂತ್ರಿಯಾಗಿ ಚಂಪೈ ಸೊರೆನ್ ಅಧಿಕಾರ ಗದ್ದುಗೆಗೆ ಏರಿದರು. ಇದೀಗ ಹೇಮಂತ್ ಸೊರೆನ್ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದ ಬಳಿಕ, ಜೈಲಿನಿಂದ … Continue reading BREAKING: ಜಾರ್ಖಂಡ್ ಸಿಎಂ ಸ್ಥಾನಕ್ಕೆ ಚಂಪೈ ಸೊರೆನ್ ರಾಜೀನಾಮೆ: ಮತ್ತೆ ‘ಹೇಮಂತ್-ರಾಜ್’ಗೆ ವೇದಿಕೆ ಸಿದ್ಧ | Champai Soren resigned
Copy and paste this URL into your WordPress site to embed
Copy and paste this code into your site to embed