BREAKING: ಚಾಂಪಿಯನ್ಸ್ ಟ್ರೋಫಿ 2025: ಫೆ.23ರಂದು ಭಾರತ-ಪಾಕಿಸ್ತಾನ ಮುಖಾಮುಖಿ, ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ | Champions Trophy

ಕೆಎನ್ಎನ್ ಸ್ಪೋಟ್ಸ್ ಡೆಸ್ಕ್: ಇಂದು ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಸಂಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಗ್ರೂಪ್ ಹಂತದ ಪಂದ್ಯ ಫೆಬ್ರವರಿ 23 ರಂದು ನಡೆಯಲಿದೆ. ಒಂದು ವೇಳೆ ಭಾರತ ಫೈನಲ್ಗೆ ಅರ್ಹತೆ ಪಡೆದರೆ ದುಬೈನಲ್ಲಿ ಪಂದ್ಯ ನಡೆಯಲಿದೆ. ಹೀಗಿದೆ ಐಸಿಸಿ ಪುರುಷರ ಚಾಂಪಿಯನ್ಸ್ ಟ್ರೋಫಿ 2025 ವೇಳಾಪಟ್ಟಿ ಫೆ.19: ಪಾಕಿಸ್ತಾನ ವಿರುದ್ಧ ನ್ಯೂಜಿಲೆಂಡ್, ನ್ಯಾಷನಲ್ ಸ್ಟೇಡಿಯಂ, ಕರಾಚಿ ಫೆ.20: ಬಾಂಗ್ಲಾದೇಶ ವಿರುದ್ಧ ಭಾರತ, ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ, ದುಬೈ ಫೆ.21: ಅಫ್ಘಾನಿಸ್ತಾನ … Continue reading BREAKING: ಚಾಂಪಿಯನ್ಸ್ ಟ್ರೋಫಿ 2025: ಫೆ.23ರಂದು ಭಾರತ-ಪಾಕಿಸ್ತಾನ ಮುಖಾಮುಖಿ, ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ | Champions Trophy