ಚಾಮುಂಡೇಶ್ವರಿ ನಮ್ಮ ನಾಡಿನ ಅಧಿದೇವತೆ, ಆಕೆಯ ದರ್ಶನ ಎಲ್ಲರ ಹಕ್ಕು: ಡಿಕೆಶಿ ಸ್ಪಷ್ಟನೆ

ಬೆಂಗಳೂರು : “ಹೇಗೆ ನೀರಿಗೆ, ಬೆಳಕಿಗೆ, ಗಾಳಿಗೆ ಯಾವುದೇ ಜಾತಿ ಧರ್ಮ ಇಲ್ಲವೋ, ಅದೇ ರೀತಿ ದೇವರಿಗೂ ಸಹ ಧರ್ಮವಿಲ್ಲ. ಪ್ರಾರ್ಥನೆಯು ಯಾರೊಬ್ಬರ ಸ್ವತ್ತಲ್ಲ. ನಾನು ನಂಬಿರುವ ಗುರುಗಳು ಮಾನವ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು. ಚಾಮುಂಡಿ ಬೆಟ್ಟ ಬರೀ ಹಿಂದೂಗಳ ಆಸ್ತಿಯಲ್ಲ ಎನ್ನುವ ಹೇಳಿಕೆಗೆ ಸಂಸದ ಯದುವೀರ ಹಾಗೂ ಪ್ರತಿಪಕ್ಷಗಳ ಟೀಕೆಯ ಬಗ್ಗೆ ಕೇಳಿದಾಗ, “ಚಾಮುಂಡೇಶ್ವರಿ ಎಲ್ಲಾ ಧರ್ಮದವರಿಗೂ … Continue reading ಚಾಮುಂಡೇಶ್ವರಿ ನಮ್ಮ ನಾಡಿನ ಅಧಿದೇವತೆ, ಆಕೆಯ ದರ್ಶನ ಎಲ್ಲರ ಹಕ್ಕು: ಡಿಕೆಶಿ ಸ್ಪಷ್ಟನೆ