ಮೈಸೂರು : ಅಕ್ಟೋಬರ್ 25ರಂದು ಸೂರ್ಯಗ್ರಹಣ ಇರುವುದರಿಂದ ಮೈಸೂರಿನಲ್ಲೂ ಚಾಮುಂಡೇಶ್ವರಿ ತಾಯಿಯ ದೇವಿ ದರ್ಶನಕ್ಕೆ ಭಕ್ತರಿಗೆ ನಿರ್ಬಂಧ ಹೇರಲಾಗಿದೆ.
ದೀಪಾವಳಿ ಹಬ್ಬ ಬಂತೆಂದರೆ ಸಾಕು ತಾಯಿ ಚಾಮುಂಡಿ ದರ್ಶನ ಪಡೆಯಲು ರಾಜ್ಯದ ವಿವಿಧ ಮೂಲೆಗಳಿಂದ ಭಕ್ತರು ಆಗಮಿಸುತ್ತಾರೆ. ಆದರೆ ಈ ಬಾರಿ ದೀಪಾವಳಿ ಹಬ್ಬದ ದಿನದಂದೇ ಸೂರ್ಯಗ್ರಹಣ ಬಂದಿರುವುದರಿಂದ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.
ಚಾಮುಂಡಿ ಬೆಟ್ಟದಲ್ಲಿ ಅಕ್ಟೋಬರ್ 25ರಂದು ವಿಶೇಷ ಪೂಜೆ ನಡೆಯಲಿದೆ. ಗ್ರಹಣದ ಪೂಜೆ ನಂತರ ಮಧ್ಯಾಹ್ನ 1 ಗಂಟೆ ಬಳಿಕ ದೇವಾಲಯಕ್ಕೆ ಭಕ್ತರ ಪ್ರವೇಶ ನಿಷೇಧಗೊಳಿಸಿದೆ.
Philips Job Cut ; ಉದ್ಯೋಗಿಗಳಿಗೆ ಬಿಗ್ ಶಾಕ್ ; ಮೈಕ್ರೋಸಾಫ್ಟ್ ಬೆನ್ನಲ್ಲೇ ‘ಫಿಲಿಪ್ಸ್’ನಿಂದ್ಲೂ ‘4,000 ಮಂದಿ’ ವಜಾ
Job Alert: ‘ಬೆಂಗಳೂರು ವಿವಿ’ಯಲ್ಲಿ ಖಾಲಿ ಇರುವ ‘ಅತಿಥಿ ಉಪನ್ಯಾಸಕ’ರ ಹುದ್ದೆಗೆ ಅರ್ಜಿ ಆಹ್ವಾನ