ಸೂರ್ಯಗ್ರಹಣ ಎಫೆಕ್ಟ್ : ನಾಳೆ ‘ಚಾಮುಂಡಿ ಬೆಟ್ಟ’ಕ್ಕೆ ಭಕ್ತರ ಪ್ರವೇಶ ನಿರ್ಬಂಧ |Chamundi Hills
ಮೈಸೂರು : ಅಕ್ಟೋಬರ್ 25ರಂದು ಸೂರ್ಯಗ್ರಹಣ ಇರುವುದರಿಂದ ಮೈಸೂರಿನಲ್ಲೂ ಚಾಮುಂಡೇಶ್ವರಿ ತಾಯಿಯ ದೇವಿ ದರ್ಶನಕ್ಕೆ ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ದೀಪಾವಳಿ ಹಬ್ಬ ಬಂತೆಂದರೆ ಸಾಕು ತಾಯಿ ಚಾಮುಂಡಿ ದರ್ಶನ ಪಡೆಯಲು ರಾಜ್ಯದ ವಿವಿಧ ಮೂಲೆಗಳಿಂದ ಭಕ್ತರು ಆಗಮಿಸುತ್ತಾರೆ. ಆದರೆ ಈ ಬಾರಿ ದೀಪಾವಳಿ ಹಬ್ಬದ ದಿನದಂದೇ ಸೂರ್ಯಗ್ರಹಣ ಬಂದಿರುವುದರಿಂದ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಚಾಮುಂಡಿ ಬೆಟ್ಟದಲ್ಲಿ ಅಕ್ಟೋಬರ್ 25ರಂದು ವಿಶೇಷ ಪೂಜೆ ನಡೆಯಲಿದೆ. ಗ್ರಹಣದ ಪೂಜೆ ನಂತರ ಮಧ್ಯಾಹ್ನ 1 ಗಂಟೆ ಬಳಿಕ ದೇವಾಲಯಕ್ಕೆ ಭಕ್ತರ ಪ್ರವೇಶ … Continue reading ಸೂರ್ಯಗ್ರಹಣ ಎಫೆಕ್ಟ್ : ನಾಳೆ ‘ಚಾಮುಂಡಿ ಬೆಟ್ಟ’ಕ್ಕೆ ಭಕ್ತರ ಪ್ರವೇಶ ನಿರ್ಬಂಧ |Chamundi Hills
Copy and paste this URL into your WordPress site to embed
Copy and paste this code into your site to embed