BIGG NEWS : ರಾಜ್ಯದಲ್ಲಿ ಮುಂದಿನ 5 ದಿನ ಮಳೆ ಸಾಧ್ಯತೆ : ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ ಜಿಲ್ಲೆಗಳಲ್ಲಿ ʻ ಯೆಲ್ಲೋ ಅಲರ್ಟ್ ʼ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆ ಬರುವ ಸಾಧ್ಯತೆಯಿದ್ದು, ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ ಜಿಲ್ಲೆಗಳಲ್ಲಿ ʻ ಯೆಲ್ಲೋ ಅಲರ್ಟ್ ʼ ಘೋಷಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. Optical illusion: ನಿಮಗೊಂದು ಸವಾಲ್:‌ ಈ ನಾಯಿಯ ಮುಖದ ಚಿತ್ರದೊಳಗೆ ಇದೆ ಮಾನವನ ಮುಖ… ಕಂಡುಹಿಡಿಯಿರಿ!  ಎರಡು ವಾರಗಳ ಕಾಲ ಬಿಡುವು ನೀಡಿದ್ದ ಮಳೆರಾಯ ಮತ್ತೆ ರಾಜ್ಯದಲ್ಲಿ ತನ್ನ ಆರ್ಭಟವನ್ನು ಶುರು ಮಾಡಲಿದ್ದಾನೆ. ಮುಂದಿನ ಮೂರು ದಿನ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ … Continue reading BIGG NEWS : ರಾಜ್ಯದಲ್ಲಿ ಮುಂದಿನ 5 ದಿನ ಮಳೆ ಸಾಧ್ಯತೆ : ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ ಜಿಲ್ಲೆಗಳಲ್ಲಿ ʻ ಯೆಲ್ಲೋ ಅಲರ್ಟ್ ʼ ಘೋಷಣೆ