BIGG NEWS : ರಾಜ್ಯದಲ್ಲಿ ಮುಂದಿನ 5 ದಿನ ಕಾಲ ಗುಡುಗು ಸಹಿತ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ | Weather Forecast

ಕೆಎನ್‌ಎನ್‌ಡಿಜಿಟಲ್‌ ಡೆಸ್ಕ್‌  : ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನಲೆ, ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. BIGG NEWS : ಬಳಕೆದಾರರ ಒಪ್ಪಿಗೆ ಇಲ್ಲದೇ ವೈಯಕ್ತಿಕ ಫೋನ್ ನಂಬರ್ ಪಡೆದುಕೊಳ್ಳುವುದು ನಿಯಮಗಳ ಉಲ್ಲಂಘನೆ : ಐಟಿ ಇಲಾಖೆ ಎಚ್ಚರಿಕೆ ಈ ಕುರಿತು ಮಾಹಿತಿ ನೀಡಿದ ಹವಾಮಾನ ವಿಜ್ಞಾನಿ ಸದಾನಂದ ಅಡಿಗ, ಬಂಗಾಳಕೊಲ್ಲಿಯ ವಾಯುವ್ಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ (ಅಪ್ಪರ್ … Continue reading BIGG NEWS : ರಾಜ್ಯದಲ್ಲಿ ಮುಂದಿನ 5 ದಿನ ಕಾಲ ಗುಡುಗು ಸಹಿತ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ | Weather Forecast