ಸುಭಾಷಿತ :

Tuesday, February 18 , 2020 1:48 PM

ಈ ವಾರ ‘ಬಿಗ್ ಬಾಸ್’ ಮನೆಯಿಂದ ಹೊರಬೀಳುವ 2 ನೇ ಸ್ಪರ್ಧಿ ಯಾರು ಗೊತ್ತೇ..?


Sunday, January 19th, 2020 7:10 pm

ಸಿನಿಮಾ ಡೆಸ್ಕ್ :  ಇನ್ನೇನು ಕೆಲವೇ ದಿನಗಳಲ್ಲಿ ಬಿಗ್ ಬಾಸ್ ಫಿನಾಲೆ ಬರಲಿದೆ, ಬಿಗ್ ಬಾಸ್ ಮನೆಯಲ್ಲಿ 14 ವಾರಗಳು ಕಳೆದಿದೆ. ಅಲ್ಲದೇ ಕಿಶನ್ ಬಿಳಗಲಿ ಬಿಗ್ ಬಾಸ್ ಮನೆಯಿಂದ ಈಗಾಗಲೇ ಹೊರ ಬಿದ್ದಿದ್ದಾರೆ.  ಕಿಶನ್ ಫಿನಾಲೆಗೆ ಹೋಗುತ್ತಾರೆ ಎಂದು ಹಲವರು ಅಂದುಕೊಂಡಿದ್ದರು, ಆದರೆ ವೀಕ್ಷಕರ ಲೆಕ್ಕಾಚಾರ ಉಲ್ಟಾ ಆಗಿದೆ.

ಕಿಶನ್ ಬಳಿಕ ಎರಡನೇ ಸ್ಪರ್ಧಿ ಈ ವಾರ ಹೊರ ಬೀಳುತ್ತಾರೆ ಎಂಬ ಸುದ್ದಿ ಹರಡಿದೆ. ಹೀಗಾಗಿ ಅವರ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಬೇಸರ ಹೊರ ಹಾಕಿದ್ದಾರೆ.  ಆದರೆ ಇದಿನ್ನೂ ಅಧಿಕೃತವಾಗಿಲ್ಲ, ಇಂದಿನ ಸೂಪರ್ ಸಂಡೇ ವಿತ್ ಸುದೀಪ್ ಕಾರ್ಯಕ್ರಮದಲ್ಲಿ ಈ ಬಗ್ಗೆ ಅಧಿಕೃತವಾಗಲಿದೆ.

ಯಾವಾಗಲೂ ಒಂಟಿಯಾಗಿ ಇರುವ ಚಂದನ್ ಆಚಾರ್ ಬಿಗ್ ಬಾಸ್ ಮನೆಯಲ್ಲಿ ಒಂಟಿ ಸಲಗ ಎಂದೇ ಫೇಮಸ್ ಆಗಿದ್ದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions