BREAKING: ‘ಚೆಂದನ್ ಶೆಟ್ಟಿ-ನಿವೇದಿತಾ’ಗೆ ‘ವಿಚ್ಚೇದನ’ ಮಂಜೂರು: 4 ವರ್ಷಗಳ ‘ದಾಂಪತ್ಯ ಜೀವನ’ ಅಂತ್ಯ
ಬೆಂಗಳೂರು: ರ್ಯಾಪ್ ಹಾಡುಗಾರ ಚೆಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ದಾಂಪತ್ಯದಲ್ಲಿ ಬಿರುಕು ಬಿಟ್ಟಿದೆ. ಹೀಗಾಗಿಯೇ ಬೆಂಗಳೂರಿನ ಶಾಂತಿನಗರದಲ್ಲಿರುವಂತ ಕೌಟುಂಬಿಕ ನ್ಯಾಯಲಯಕ್ಕೆ ವಿಚ್ಚೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಜೂನ್.6ರ ನಿನ್ನೆ ಸಲ್ಲಿಸಿದ್ದಂತ ವಿಚ್ಚೇದನ ಅರ್ಜಿಯ ವಿಚಾರಣೆಯನ್ನು ಇಂದು ವಿಚಾರಣೆ ನಡೆಸಿತು. ಬಳಿಕ ಚೆಂದನ್ ಶೆಟ್ಟಿ ಹಾಗೂ ನಿವೇದಿತಾ ವಿವಾಹ ವಿಚ್ಚೇದನಕ್ಕೆ ಕೋರ್ಟ್ ಅನುಮತಿ ನೀಡಿದೆ. ಹೀಗಾಗಿ 4 ವರ್ಷದ ಚೆಂದನ್ ಶೆಟ್ಟಿ-ನಿವೇದಿತಾ ದಾಂಪತ್ಯ ಜೀವನ ಅಂತ್ಯಗೊಂಡಂತೆ ಆಗಿದೆ. ಜೂನ್.6ರ ನಿನ್ನಯಂದು ಚೆಂದನ್ ಶೆಟ್ಟಿ ಹಾಗೂ ನಿವೇದಿತಾ … Continue reading BREAKING: ‘ಚೆಂದನ್ ಶೆಟ್ಟಿ-ನಿವೇದಿತಾ’ಗೆ ‘ವಿಚ್ಚೇದನ’ ಮಂಜೂರು: 4 ವರ್ಷಗಳ ‘ದಾಂಪತ್ಯ ಜೀವನ’ ಅಂತ್ಯ
Copy and paste this URL into your WordPress site to embed
Copy and paste this code into your site to embed