ಜೂ.12ರಂದು ಚಂದ್ರಬಾಬು ನಾಯ್ಡು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ

ಅಮರಾವತಿ: ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಜೂನ್ 12 ರಂದು ಮೂರನೇ ಬಾರಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ಮೂಲಗಳು ಶುಕ್ರವಾರ ತಿಳಿಸಿವೆ. ಗನ್ನವರಂ ವಿಮಾನ ನಿಲ್ದಾಣದ ಬಳಿಯ ಕೇಸರಪಲ್ಲಿ ಐಟಿ ಪಾರ್ಕ್ ನಲ್ಲಿ ನಾಯ್ಡು ಪ್ರಮಾಣವಚನ ಸ್ವೀಕರಿಸಲಿದ್ದಾರೆ. “ಜೂನ್ 12 ರಂದು ಬೆಳಿಗ್ಗೆ 11:27 ಕ್ಕೆ ಗನ್ನವರಂ ವಿಮಾನ ನಿಲ್ದಾಣದ ಬಳಿಯ ಕೇಸರಪಲ್ಲಿ ಐಟಿ ಪಾರ್ಕ್ನಲ್ಲಿ ಚಂದ್ರಬಾಬು ನಾಯ್ಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ” ಎಂದು ಮೂಲಗಳು ಪಿಟಿಐಗೆ … Continue reading ಜೂ.12ರಂದು ಚಂದ್ರಬಾಬು ನಾಯ್ಡು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ