ಬೆಂಗಳೂರು : ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಸಹೋದರನ ಪುತ್ರ ‘ಚಂದ್ರಶೇಖರ್ (24) ಸಾವಿನ ಪ್ರಕರಣದ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಗೃಹ ಸಚಿವರು ‘ ಇಂದು ಕಾಲುವೆಯಲ್ಲಿ ಪಲ್ಟಿಯಾಗಿದ್ದ ಕಾರಿನಲ್ಲಿ ಚಂದ್ರಶೇಖರ್ ಮೃತದೇಹ ಪತ್ತೆಯಾಗಿದೆ, ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸಲಿದ್ದಾರೆ, ಪ್ರಕರಣದ ಬಗ್ಗೆ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಯಲಿದೆ. ಎಲ್ಲಾ ಕಡೆ ಸಿಸಿಟಿವಿಯನ್ನು ಪರಿಶೀಲನೆ ಮಾಡಲಾಗುತ್ತಿದೆ. ಘಟನೆ ಬಗ್ಗೆ ಹಲವು ಅನುಮಾನ ವ್ಯಕ್ತವಾಗಿದೆ ಎಂದು … Continue reading BIGG NEWS : ರೇಣುಕಾಚಾರ್ಯ ಸಹೋದರನ ಪುತ್ರ ‘ಚಂದ್ರಶೇಖರ್’ ಸಾವಿನ ಪ್ರಕರಣ : ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದೇನು..?
Copy and paste this URL into your WordPress site to embed
Copy and paste this code into your site to embed