BREAKING NEWS : ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರನ ಶವ ಪತ್ತೆ ಪ್ರಕರಣ: ಓರ್ವ ಪೊಲೀಸ್ ವಶಕ್ಕೆ

ದಾವಣಗೆರೆ: ಶಾಸಕ ಎಂ.ಪಿ.ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ಕೊಲೆ ಪ್ರಕರಣ ಸಂಬಂಧ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು,ಸಿಸಿಟಿವಿಗಳ ಪರಿಶೀಲನೆ ವೇಳೆ ಚಂದ್ರಶೇಖರ್ ಓಡಾಟದ ದೃಶ್ಯಾವಳಿಗಳು ಸೆರೆಯಾಗಿವೆ. ಇದನ್ನು ಆಧರಿಸಿ ಕಿರಣ್ ಎಂಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾಣೆ ಆರಂಭಿಸಿದ್ದಾರೆ. ಅಕ್ಟೋಬರ್ 30 ಚಂದ್ರಶೇಖರ್ ಚಿಕ್ಕಮಗಳೂರಿನ ಗೌರಿ ಗದ್ದೆಯಲ್ಲಿರುವ ವಿನಯ್ ಗುರೂಜಿ ಆಶ್ರಮಕ್ಕೆ ಹೋಗಿದ್ದಾರೆ. ಗೌರಿ ಗದ್ದೆಯಲ್ಲಿ ಪೂಜೆಗೆ ಹೋಗಿದ್ದ ಚಂದ್ರಶೇಖರ್, ಪೂಜೆ ಮುಗಿದ ನಂತರ ಭಕ್ತರಿಗೆ ಊಟ … Continue reading BREAKING NEWS : ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರನ ಶವ ಪತ್ತೆ ಪ್ರಕರಣ: ಓರ್ವ ಪೊಲೀಸ್ ವಶಕ್ಕೆ