BIG BREAKING NEWS: ಶಾಸಕ ಎಂ.ಪಿ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ಶವವಾಗಿ ಪತ್ತೆ

ದಾವಣಗೆರೆ: ಹೊನ್ನಾಳಿಯ ಶಾಸಕ ಎಂ.ಪಿ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ನಾಪತ್ತೆಯಾಗಿದ್ದರು. ಇದೀಗ ಅವರ ಕಾರು ಪತ್ತೆಯಾಗಿದ್ದು, ಸಹೋದರನ ಪುತ್ರನದ್ದೇ ಎಂಬುದಾಗಿ ತಿಳಿದು ಬಂದಿದೆ. ಅಲ್ಲದೇ ಅವರು ತುಂಗಾ ಕಾಲುವೆಯಲ್ಲಿ ಪತ್ತೆಯಾದ ಕಾರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ದಾವಣಗೆರೆಯ  ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಸೋದರ ಪುತ್ರ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಚಂದ್ರಶೇಖರ್ ಕಾರು ತುಂಗಾ ಮುಖ್ಯ ಕಾಲುವೆಯಲ್ಲಿ ಬಿದ್ದಿದೆ. ಈ ಕಾರನ್ನು ಅಗ್ನಿಶಾಮಕ ಸಿಬ್ಬಂದಿಗಳು ಮೇಲಿತ್ತಿದಾಗ ಅದರಲ್ಲಿ ಶಾಸಕರ ಸಹೋದರನ ಪುತ್ರ … Continue reading BIG BREAKING NEWS: ಶಾಸಕ ಎಂ.ಪಿ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ಶವವಾಗಿ ಪತ್ತೆ