BIGG NEWS: ವಿನಯ್‌ ಗುರೂಜಿ ಅವರ ಆಶ್ರಮಕ್ಕೆ ಚಂದ್ರು ಬಂದಿದ್ದರು;ಈ ಹೊತ್ತಿನಲ್ಲಿ ಯಾಕೋ ಬಂದಿದ್ದೀಯಾ ಎಂದು ಪ್ರಶ್ನೆಸಿದ್ರು: ಆಶ್ರಮದ ಸಿಬ್ಬಂದಿ

ಚಿಕ್ಕಮಗಳೂರು: ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ತಮ್ಮನ ಮಗ ಚಂದ್ರಶೇಖರ್ ನಿಗೂಢವಾಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿಗೆ ಮುನ್ನ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ವಿನಯ್‌ ಗುರೂಜಿ ಅವರ ಆಶ್ರಮಕ್ಕೆ ಬಂದಿದ್ದರು. ಈ ವೇಳೆ ವಿನಯ್ ಗುರೂಜಿ ಕೂಡ ಭೇಟಿಯಾಗಿದ್ದರು. BIGG NEWS: ತುಮಕೂರು ಘಟನೆ ಬೆನ್ನಲ್ಲೇ ಎಚ್ಚೆತ್ತ ಆರೋಗ್ಯ ಇಲಾಖೆ: ಸರ್ಕಾರಿ ಆಸ್ಪತ್ರೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟ   ಆಶ್ರಮದ ಭಕ್ತನಾಗಿದ್ದ ಚಂದ್ರು ವಿಗೆ ವಿನಯ್ ಗುರೂಜಿ ಈ ಹೊತ್ತಿನಲ್ಲಿ ಯಾಕೋ ಬಂದಿದ್ದೀಯಾ ಎಂದು ಪ್ರಶ್ನೆ … Continue reading BIGG NEWS: ವಿನಯ್‌ ಗುರೂಜಿ ಅವರ ಆಶ್ರಮಕ್ಕೆ ಚಂದ್ರು ಬಂದಿದ್ದರು;ಈ ಹೊತ್ತಿನಲ್ಲಿ ಯಾಕೋ ಬಂದಿದ್ದೀಯಾ ಎಂದು ಪ್ರಶ್ನೆಸಿದ್ರು: ಆಶ್ರಮದ ಸಿಬ್ಬಂದಿ