ಬೆಂಗಳೂರು: ಬಿಸಿಲಿನ ತಾಪಮಾನ ಹೆಚ್ಚಾಗುತ್ತಿರುವುದರಿಂದ ಏಪ್ರಿಲ್ ಮತ್ತು ಮೇ-2024ರ ಮಾಹಗಳಲ್ಲಿ ಕಲಬುರಗಿ, ಬಳ್ಳಾರಿ, ಯಾದಗಿರಿ, ಕೊಪ್ಪಳ, ರಾಯಚೂರು, ಬೀದರ್ ವಿಜಯಪುರ ಮತ್ತು ಬಾಗಲಕೋಟೆ, ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳ ವೇಳಾಪಟ್ಟಿಯನ್ನು ಬೆಳಿಗ್ಗೆ 08:00 ಗಂಟೆಯಿಂದ ಮಧ್ಯಾಹ್ನ 12.00 ಗಂಟೆಯವರೆಗೆ, ತಾತ್ಕಾಲಿಕವಾಗಿ ಪರಿಷ್ಕರಿಸಲಾಗಿದೆ.
ಬದಲಾದ ವೇಳಾಪಟ್ಟಿಯಂತ ಐಸಿಡಿಎಸ್ ಸೇವೆಗಳನ್ನು ನಿಯಮಾನುಸಾರ ಯಾವುದೇ ಅಡತರ ಇಲ್ಲದ ಅಂಗನವಾಗಿ ಫಲಾನುಭವಿಗಳಿಗೆ ತಲುಪಿಸಲು ಅಗತ್ಯ ಕ್ರಮವಹಿಸುವುದು ಅಂಥ ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ.