ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಖಚಿತ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಭವಿಷ್ಯ

ಬೆಂಗಳೂರು: ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಖಚಿತವಾಗಿ ಸಿಎಂ ಬದಲಾವಣೆಯಾಗಲಿದೆ. ಕಾಂಗ್ರೆಸ್‌ ಪಕ್ಷ ಮನೆಯೊಂದು ಮೂರು ಬಾಗಿಲು ಆಗಿದ್ದು, ಎಲ್ಲರೂ ಸಿಎಂ ಆಗಲು ಮುಂದಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಖಚಿತವಾಗಿ ಸಿಎಂ ಬದಲಾವಣೆಯಾಗಲಿದೆ. ಕಾಂಗ್ರೆಸ್‌ ಪಕ್ಷ ಮನೆಯೊಂದು ಮೂರು ಬಾಗಿಲು ಆಗಿದ್ದು, ಎಲ್ಲ ಶಾಸಕರು ಮುಖ್ಯಮಂತ್ರಿಯಾಗಲು ಹೊರಟಿದ್ದಾರೆ. ಸಿದ್ದರಾಮಯ್ಯನವರು ಸಿಎಂ ಆಗಿಯೇ ಇರುತ್ತಾರೆಂದು ಪಕ್ಷದ ವರಿಷ್ಠರು ಹೇಳಬೇಕು. ಆದರೆ ಭಯದಿಂದ ಸ್ವತಃ ಸಿದ್ದರಾಮಯ್ಯನವರೇ ಅದನ್ನು ಪದೇ ಪದೆ ಹೇಳುತ್ತಿದ್ದಾರೆ. … Continue reading ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಖಚಿತ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಭವಿಷ್ಯ