• STATE
  • KARNATAKA
  • INDIA
  • WORLD
  • SPORTS
    • CRICKET
  • FILM
    • SANDALWOOD
  • LIFE STYLE
  • BUSINESS
  • JOBS
Facebook Twitter Instagram
Kannada News | India News | Breaking news | Live news | Kannada | Kannada News | Karnataka News | Karnataka NewsKannada News | India News | Breaking news | Live news | Kannada | Kannada News | Karnataka News | Karnataka News
  • STATE
  • KARNATAKA
  • INDIA
  • WORLD
  • SPORTS
    • CRICKET
  • FILM
    • SANDALWOOD
  • LIFE STYLE
  • BUSINESS
  • JOBS
Home»Uncategorized»BIG NEWS: ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ: ಸ್ಪೋಟಕ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
Uncategorized

BIG NEWS: ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ: ಸ್ಪೋಟಕ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ

By KNN IT TEAMAugust 09, 5:32 pm

ತುಮಕೂರು: ರಾಜ್ಯದಲ್ಲಿ ಸಿಎಂ ಬದಲಾವಣೆಯೇ ಇಲ್ಲ ಎನ್ನುವ ಬಿಜೆಪಿ ನಾಯಕರ ( BJP Leader ) ಹೇಳಿಕೆಯ ನಡುವೆಯೂ, ಸಿಎಂ ಬದಲಾವಣೆ ಆಗಲಿದ್ದಾರೆ ಎಂಬುದಾಗಿ ಬಿಜೆಪಿ ಶಾಸಕ ( BJP MLA ) ಸ್ಪೋಟಕ ಹೇಳಿಕೆ ನೀಡಿದ್ದಾರೆ.

Good News : ‘ವಾಟ್ಸಾಪ್‌’ನಿಂದ ಮತ್ತೆ ಮೂರು ‘ಅದ್ಭುತ ವೈಶಿಷ್ಟ್ಯ’ ಬಿಡುಗಡೆ ; ಈಗ ಕದ್ದುಮುಚ್ಚಿ ಚಾಟ್‌ ಮಾಡುವ ಆಗತ್ಯವಿಲ್ಲ |Privacy feature

ಈ ಕುರಿತಂತೆ ಮಾತನಾಡಿರುವಂತ ಬಿಜೆಪಿ ಶಾಸಕ ಸುರೇಶ್ ಗೌಡ ( MLA Suresh Gowdha ) ಅವರು, 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ( Karnataka Assembly Election 2023 ) ಪಕ್ಷದ ಗೆಲುವಿಗಾಗಿ ಕೆಲ ಬದಲಾವಣೆ ಆಗಲಿದ್ದಾವೆ. ಆಗಸ್ಟ್ 15ರೊಳಗೆ ಎಲ್ಲವೂ ಬದಲಾವಣೆ ಆಗಬಹುದು ಎಂದು ಹೇಳಲಾಗುತ್ತಿದೆ. ಈ ಹಿಂದೆ 6, 2 ತಿಂಗಳಿನಲ್ಲಿಯೇ ಸಿಎಂ ಬದಲಾವಣೆ ಮಾಡಿದಂತ ಉದಾಹರಣೆಗಳಿವೆ ಎಂದು ಹೇಳಿದ್ದಾರೆ.

BIGG NEWS : ಉತ್ತರಕನ್ನಡ ಜಿಲ್ಲೆಯಲ್ಲೂ ʻ ಮಳೆಯ ಆರ್ಭಟ ʼ: ಅಣಶಿ ಘಾಟ್‌ನಲ್ಲಿ ʻ ಗುಡ್ಡ ಕುಸಿತ ʼ , ವಾಹನ ಸವಾರರು ಪರದಾಟ

ಸಿಎಂ ಬಸವರಾಜ ಬೊಮ್ಮಾಯಿಯವರು ( CM Basavaraj Bommai ) ಉತ್ತಮ ರೀತಿಯಲ್ಲಿ ಕೆಲಸ ಮಾಡ್ತಾ ಇದ್ದಾರೆ. ಅವರು ಸಿಎಂ ಆದ ನಂತ್ರ ಕೆರೆ-ಕಟ್ಟೆಗಳು ತುಂಬಿದ್ದಾವೆ. ಆದ್ರೇ.. ಅವರ ಬಗ್ಗೆ ಬಿಜೆಪಿ ಹೈಕಮಾಂಡ್ ಏನ್ ನಿರ್ಧಾರ ಕೈಗೊಳ್ಳಲಿದೆಯೋ ಗೊತ್ತಿಲ್ಲ. ಅದಕ್ಕೆ ಎಲ್ಲರೂ ಬದ್ಧರಾಗಿ ಇರಲೇ ಬೇಕು ಎಂಬುದಾಗಿ ಹೇಳಿದ್ದಾರೆ. ಈ ಮೂಲಕ ಸಿಎಂ ಬದಲಾವಣೆಯ ಬಗ್ಗೆ ಸ್ಪೋಟಕ ಭವಿಷ್ಯವನ್ನು ನುಡಿದಿದ್ದಾರೆ.

blank
breaking news kannada latest news kannada news kannada news live kannada news now kannada online news kannadanews kannadanewsnow dot com kannadanewsnow.com kannadanewsnowdotcom karnataka latest news karnataka news latest news
Share. Facebook Twitter LinkedIn WhatsApp Email

Related Posts

ಪತ್ನಿ 18 ಅಥವಾ ಅದಕ್ಕಿಂತ ಮೇಲ್ಪಟ್ಟಿದ್ದರೆ ವೈವಾಹಿಕ ಅತ್ಯಾಚಾರ ‘ಅಪರಾಧ’ ಅಲ್ಲ: ಹೈಕೋರ್ಟ್‌ ಮಹತ್ವದ ತೀರ್ಪು

December 09, 5:43 pm

ಒಡಿಶಾ: ಭುವನೇಶ್ವರ-ಹೌರಾ ಜನ ಶತಾಬ್ದಿ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ

December 07, 8:55 am

ಗ್ಯಾರಂಟಿ ದೊರಕದ ಫಲಾನುಭವಿಗಳಿಗೆ ‘ಗುಡ್ ನ್ಯೂಸ್’ : ಸಮಸ್ಯೆ ಪರಿಹಾರಕ್ಕೆ ಸಿಎಂ ಸೂಚನೆ

December 07, 5:22 am
Recent News
blank

ವಿವಾಹೇತರ ಸಂಬಂಧ ಶಂಕೆ: ಪತ್ನಿಯ ರುಂಡ ಕಡಿದು ಪೊಲೀಸ್ ಠಾಣೆಗೆ ಹೊತ್ತೊಯ್ದ ಪತಿ

December 10, 6:33 am
blank

ಬೆಂಗಳೂರಲ್ಲಿ ಪ್ರತ್ಯೇಕ ಅಪಘಾತ : ಸ್ಥಳದಲ್ಲೇ ಇಬ್ಬರು ಯುವಕರ ದಾರುಣ ಸಾವು

December 10, 6:11 am
blank

‘SBI’ ಸೇರಿದಂತೆ ಸರಕಾರಿ ಸ್ವಾಮ್ಯದ 9 ಲಕ್ಷ ಉದ್ಯೋಗಿಗಳಿಗೆ ಸಿಹಿ ಸುದ್ದಿ : ಬ್ಯಾಂಕ್ ನೌಕರರ ವೇತನ 17% ಹೆಚ್ಚಳ

December 10, 6:07 am
blank

Job Alert : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ ನ್ಯೂಸ್‌: SSCಯಿಂದ 26,146 ಹುದ್ದೆಗಳಿಗೆ ಅರ್ಜಿ ಆಹ್ವಾನ,

December 10, 5:55 am
State News
don't tick

ಜನಸಾಹಿತ್ಯ ಸಮ್ಮೇಳನ: ರಾಷ್ಟ್ರಗಳನ್ನು ನಿರ್ಮಿಸುವವರು ರಾಜಕಾರಣಿಗಳಲ್ಲ, ಕಲಾವಿದರು ಮತ್ತು ಕವಿಗಳು – ಡಾ. ಮೂಡ್ನಾಕೂಡು ಚಿನ್ನಸ್ವಾಮಿ

By KNN IT TEAMJanuary 08, 12:19 pm0

ಬೆಂಗಳೂರು: ಕನ್ನಡ ಭಾಷೆಗೆ ಸುಮಾರು 2000 ವರ್ಷಗಳ ಇತಿಹಾಸವಿದೆ. ಕವಿರಾಜಮಾರ್ಗಕಾರನ ಮತ್ತೆ ಮತ್ತೆ ನೆನೆಯಬೇಕಾದ ಮಾತು ‘ಕಸವರನೆಂಬುದು ನೆರೆ ಸೈರಿಸಲಾರ್ಪೊಡೆ…

blank

BIGG NEWS: ಜಾನುವಾರುಗಳಿಗೆ ಚರ್ಮಗಂಟು ರೋಗ ಹಿನ್ನೆಲೆ; ಐತಿಹಾಸಿಕ ಪ್ರಸಿದ್ಧ ಬೂಕನಬೆಟ್ಟ ರಂಗನಾಥ ಸ್ವಾಮಿ ರಾಸುಗಳ ಜಾತ್ರಾ ಮಹೋತ್ಸವ ರದ್ದು

January 08, 12:19 pm
blank

BIGG NEWS :ಸಿಎಂ ಬೊಮ್ಮಾಯಿಯವರಿಗೂ ಸ್ಯಾಂಟ್ರೋ ರವಿಗೂ ಯಾವುದೇ ಸಂಬಂಧವಿಲ್ಲ : ಬಿಜೆಪಿ ಸ್ಪಷ್ಟನೆ

January 08, 12:09 pm
blank

ಕರ್ನಾಟಕ ಅಂದ್ರೇ ಮೋದಿ ಸರ್ಕಾರಕ್ಕೆ ಗೌರವಿಲ್ಲ: ಈ ಡಬಲ್ ಇಂಜಿನ್ ಸರ್ಕಾರ ಕಿತ್ತೊಗೆಯಬೇಕು – ಡಿಕೆಶಿ

January 08, 11:47 am
blank

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • State
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US
blank blank blank blank

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

Copyright © 2023 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.