135 ಶಾಸಕರು ಸಿದ್ದರಾಮಯ್ಯರ ಬೆನ್ನಿಗೆ ಗಟ್ಟಿಯಾಗಿ ನಿಂತಿರುವಾಗ ಸಿಎಂ ಬದಲಾವಣೆ ಬಾಲಿಶ : ಲಕ್ಷೀ ಹೆಬ್ಬಾಳ್ಕರ್
ಬೆಳಗಾವಿ : ಸಿಎಂ ಬದಲಾವಣೆ ಕುರಿತು ರಾಜ್ಯದಲ್ಲಿ ಭಾರಿ ಚರ್ಚೆ ಆಗುತ್ತಿದ್ದು, ಸದ್ಯ ಸಿಎಂ ಕುರ್ಚಿಯ ಮೇಲೆ ರಾಜ್ಯ ಕಾಂಗ್ರೆಸ್ ನಾಯಕರ ಕಣ್ಣು ಬಿದ್ದಿದ್ದು, ಅವರವರ ವೈಯಕ್ತಿಕ ಅಭಿಪ್ರಾಯ ಹೇಳುತ್ತಿದ್ದಾರೆ. ಈ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ 135 ಶಾಸಕರು ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ಗಟ್ಟಿಯಾಗಿ ನಿಂತ ಸಂದರ್ಭದಲ್ಲಿ, ಇದೆಲ್ಲಾ ಬಾಲಿಶ. ಈ ವಿಚಾರದಲ್ಲಿ ನಾನು ಹೆಚ್ಚಿಗೆ ಏನೂ ಮಾತನಾಡುವುದಿಲ್ಲ ಎಂದರು. ಇನ್ನೂ ನಾವೂ ಸಿಎಂ ಸ್ಥಾನದ ಆಕಾಂಕ್ಷಿ ಎಂಬ ಕೈ ನಾಯಕರ ಹೇಳಿಕೆಗೆ ನಾನು … Continue reading 135 ಶಾಸಕರು ಸಿದ್ದರಾಮಯ್ಯರ ಬೆನ್ನಿಗೆ ಗಟ್ಟಿಯಾಗಿ ನಿಂತಿರುವಾಗ ಸಿಎಂ ಬದಲಾವಣೆ ಬಾಲಿಶ : ಲಕ್ಷೀ ಹೆಬ್ಬಾಳ್ಕರ್
Copy and paste this URL into your WordPress site to embed
Copy and paste this code into your site to embed