ಸಿಎಂ ಬದಲಾವಣೆ ವಿಚಾರ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: “ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಗೆ ತೆರಳಿದ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದರು. “ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂಬ ಚಂದ್ರಶೇಖರನಾಥ ಸ್ವಾಮೀಜಿಯವರ ಹೇಳಿಕೆ” ಬಗ್ಗೆ ಕೇಳಿದಾಗ, “ಉತ್ಸಾಹದಲ್ಲಿ ಕೆಲವರು ಹೀಗೆ ಮಾತನಾಡುತ್ತಾರೆ. ರಾಜಕಾರಣದಲ್ಲಿ ಅಭಿಮಾನಪೂರ್ವಕವಾಗಿ ಇಂತಹ ಹೇಳಿಕೆಗಳನ್ನು ಮದ್ಯೆ, ಮಧ್ಯೆ ನೀಡುವುದು ಸಹಜ. ಅವರ ಮಾತಿಗೆ ಹೆಚ್ಚು ಗಮನ ಕೊಡಬಾರದು. ಪಕ್ಷದ ತೀರ್ಮಾನವೇ ಅಂತಿಮ” ಎಂದು ತಿಳಿಸಿದರು. “ಸಚಿವ … Continue reading ಸಿಎಂ ಬದಲಾವಣೆ ವಿಚಾರ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್