Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜನ ಮೆಚ್ಚುವಂತೆ ಕೆಲಸ ಮಾಡಿ, ಸರ್ಕಾರಕ್ಕೂ ಒಳ್ಳೆ ಹೆಸರು ತಂದು, ನೀವು ಹೆಸರು ಮಾಡಿ : ಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ

ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು : ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ ಡಿಕೆ ಶಿವಕುಮಾರ್

BIG NEWS : ರೈಲ್ವೆ ಟಿಕೆಟ್ ವಂಚನೆ ತಡೆಗೆ `IRCTC’ ಮಹತ್ವದ ಕ್ರಮ : 9 ಕೋಟಿ ಖಾತೆಗಳು ನಿಷೇಧ | IRCTC Blocks 90 Million User Accounts

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೈಸೂರು – ಜೋಧ್‌ಪುರ ವಿಶೇಷ ರೈಲು ಸಂಚಾರ ಮಾರ್ಗದಲ್ಲಿ ಬದಲಾವಣೆ
KARNATAKA

ಮೈಸೂರು – ಜೋಧ್‌ಪುರ ವಿಶೇಷ ರೈಲು ಸಂಚಾರ ಮಾರ್ಗದಲ್ಲಿ ಬದಲಾವಣೆ

By ವಸಂತ ಬಿ ಈಶ್ವರಗೆರೆ

ಮೈಸೂರು: ಅಹಮದಾಬಾದ್ ರೈಲು ನಿಲ್ದಾಣದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ, ಮೈಸೂರು ಮತ್ತು ಜೋಧ್‌ಪುರ ನಡುವೆ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಮಾರ್ಗವನ್ನು ತಾತ್ಕಾಲಿಕವಾಗಿ ಬದಲಾವಣೆ ಮಾಡಲಾಗಿದೆ.

ಬದಲಾದ ಮಾರ್ಗದ ವಿವರಗಳು:

ರೈಲು ಸಂಖ್ಯೆ 06273 ಮೈಸೂರು – ಜೋಧ್‌ಪುರ ವಿಶೇಷ ರೈಲು ದಿನಾಂಕ 20.04.2026 ಮತ್ತು 27.04.2026 ರಂದು ಮೈಸೂರಿನಿಂದ ಹೊರಡುವ ಈ ರೈಲು ವಡೋದರಾ, ರತ್ಲಾಮ್ ಮತ್ತು ಅಜ್ಮೀರ್ ಮಾರ್ಗವಾಗಿ ಜೋಧ್‌ಪುರ ತಲುಪಲಿದೆ.

ರೈಲು ಸಂಖ್ಯೆ 06274 ಜೋಧ್‌ಪುರ – ಮೈಸೂರು ವಿಶೇಷ ರೈಲು ದಿನಾಂಕ 23.04.2026 ಮತ್ತು 30.04.2026 ರಂದು ಜೋಧ್‌ಪುರದಿಂದ ಹೊರಡುವ ಈ ರೈಲು ಅಜ್ಮೀರ್, ರತ್ಲಾಮ್ ಮತ್ತು ವಡೋದರಾ ಮಾರ್ಗವಾಗಿ ಮೈಸೂರಿಗೆ ಬರಲಿದೆ.

‘ಮೆಟಾ ಉದ್ಯೋಗಿ’ಗಳಿಗೆ ಬಿಗ್ ಶಾಕ್: ‘16,000 ಉದ್ಯೋಗಿ’ಗಳ ವಜಾಕ್ಕೆ ಸಿದ್ಧತೆ | Meta Layoffs

ಅರಿಷ್ಠ ಸೇವಿಸುವವರೇ ಎಚ್ಚರ! ವಯನಾಡಿನಲ್ಲಿ ಕಲಬೆರಕೆ ಅರಿಷ್ಟ ಸೇವಿಸಿ ಆದಿವಾಸಿ ಯುವಕ ಸಾವು

Share. Facebook Twitter LinkedIn WhatsApp Email

Related Posts

ಜನ ಮೆಚ್ಚುವಂತೆ ಕೆಲಸ ಮಾಡಿ, ಸರ್ಕಾರಕ್ಕೂ ಒಳ್ಳೆ ಹೆಸರು ತಂದು, ನೀವು ಹೆಸರು ಮಾಡಿ : ಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ

2 Mins Read

ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು : ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ ಡಿಕೆ ಶಿವಕುಮಾರ್

1 Min Read

BIG NEWS : ಮಾಜಿ MLC ದಯಾನಂದ ರೆಡ್ಡಿ ಕಿಡ್ನ್ಯಾಪ್ ಪ್ರಕರಣ : ನಾಲ್ವರು ಆರೋಪಿಗಳು ಅರೆಸ್ಟ್!

1 Min Read
Recent News

ಜನ ಮೆಚ್ಚುವಂತೆ ಕೆಲಸ ಮಾಡಿ, ಸರ್ಕಾರಕ್ಕೂ ಒಳ್ಳೆ ಹೆಸರು ತಂದು, ನೀವು ಹೆಸರು ಮಾಡಿ : ಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ

ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು : ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ ಡಿಕೆ ಶಿವಕುಮಾರ್

BIG NEWS : ರೈಲ್ವೆ ಟಿಕೆಟ್ ವಂಚನೆ ತಡೆಗೆ `IRCTC’ ಮಹತ್ವದ ಕ್ರಮ : 9 ಕೋಟಿ ಖಾತೆಗಳು ನಿಷೇಧ | IRCTC Blocks 90 Million User Accounts

BIG NEWS : ಮಾಜಿ MLC ದಯಾನಂದ ರೆಡ್ಡಿ ಕಿಡ್ನ್ಯಾಪ್ ಪ್ರಕರಣ : ನಾಲ್ವರು ಆರೋಪಿಗಳು ಅರೆಸ್ಟ್!

State News
KARNATAKA

ಜನ ಮೆಚ್ಚುವಂತೆ ಕೆಲಸ ಮಾಡಿ, ಸರ್ಕಾರಕ್ಕೂ ಒಳ್ಳೆ ಹೆಸರು ತಂದು, ನೀವು ಹೆಸರು ಮಾಡಿ : ಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ

By ಸುರೇಶ್‌ KARNATAKA 2 Mins Read

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಎರಡನೇ ದಿನವೇ ಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಆಡಳಿತ ಯಂತ್ರಕ್ಕೆ…

ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು : ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ ಡಿಕೆ ಶಿವಕುಮಾರ್

BIG NEWS : ಮಾಜಿ MLC ದಯಾನಂದ ರೆಡ್ಡಿ ಕಿಡ್ನ್ಯಾಪ್ ಪ್ರಕರಣ : ನಾಲ್ವರು ಆರೋಪಿಗಳು ಅರೆಸ್ಟ್!

BREAKING : ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡದಿದ್ದರೆ, ಸಚಿವ ಸ್ಥಾನವೇ ಬೇಡ : ರಾಮಲಿಂಗಾರೆಡ್ಡಿ ಅಸಮಾಧಾನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.