BIG NEWS: SSLC, ದ್ವಿತೀಯ PUC ಪರೀಕ್ಷೆಗಳಲ್ಲಿ ಉತ್ತೀರ್ಣತಾ ಅಂಕ ಬದಲಾವಣೆ: ಇಷ್ಟು ಬಂದ್ರೆ ಪಾಸ್, ಅಧಿಕೃತ ಆದೇಶ

ಬೆಂಗಳೂರು: ರಾಜ್ಯದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಪಡೆಯಬೇಕಿರುವಂತ ಉತ್ತೀರ್ಣತಾ ಅಂಕಗಳಲ್ಲಿ ಬದಲಾವಣೆ ಮಾಡಲಾಗಿದೆ. ಇನ್ಮುಂದೆ ಶೇ.33ರಷ್ಟು ಅಂಕಗಳನ್ನು ಆಯಾ ವಿಷಯ ಹಾಗೂ ಆಂತರೀಕ ಮೌಲ್ಯಮಾಪನ ಸೇರಿ ಪಡೆದರೂ ಉತ್ತೀರ್ಣರಾಗಲಿದ್ದಾರೆ. SSLCಯಲ್ಲಿ ಇಷ್ಟು ಅಂಕ ಬಂದ್ರೆ ಪಾಸ್ ರಾಜ್ಯದ SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಇನ್ಮುಂದೆ ಆಂತರೀಕ ಮೌಲ್ಯಮಾಪನ ಮತ್ತು ಬಾಹ್ಯ ಪರೀಕ್ಷೆ ಎರಡೂ ಸೇರಿ ಒಟ್ಟಾರೆ ಶೇ.33% ಅಂಕಗಳನ್ನು ಪಡೆದರೇ ಪಾಸ್ ಮಾಡಲಿದೆ. ಅಂದರೇ ಆಂತರೀಕ ಮೌಲ್ಯ … Continue reading BIG NEWS: SSLC, ದ್ವಿತೀಯ PUC ಪರೀಕ್ಷೆಗಳಲ್ಲಿ ಉತ್ತೀರ್ಣತಾ ಅಂಕ ಬದಲಾವಣೆ: ಇಷ್ಟು ಬಂದ್ರೆ ಪಾಸ್, ಅಧಿಕೃತ ಆದೇಶ