ಯಾವುದೇ ಧರ್ಮ, ಜಾತಿಯವರಿರಲಿ ಪ್ರೀತಿಬೇಕು ಎನ್ನುವುದನ್ನು ಚನ್ನಮ್ಮ-ರಾಯಣ್ಣ ಕಲಿಸಿಕೊಟ್ಟಿದ್ದಾರೆ: ಸಿಎಂ
ಕಿತ್ತೂರು : ದೇಶ ಅಂದರೆ, ದೇಶದೊಳಗಿರುವ ಜನ. ಯಾವುದೇ ಧರ್ಮದವರಿರಲಿ, ಜಾತಿಯವರಿರಲಿ ಅವರನ್ನು ಪ್ರೀತಿಬೇಕು ಎನ್ನುವುದನ್ನು ಚನ್ನಮ್ಮ-ರಾಯಣ್ಣ ಕಲಿಸಿಕೊಟ್ಟಿದ್ದಾರೆ. ಇದನ್ನು ನಾವು-ನೀವೆಲ್ಲಾ ಪಾಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. 200ನೇ ವರ್ಷದ ಚನ್ನಮ್ಮನ ಕಿತ್ತೂರು ಉತ್ಸವವನ್ನು ವರ್ಣರಂಜಿತ ವೇದಿಕೆಯಲ್ಲಿ ಉದ್ಘಾಟಿಸಿದರು. ಕಿತ್ತೂರು ರಾಣಿ ಚನ್ನಮ್ಮನ ಉತ್ಸವವನ್ನು ಸರ್ಕಾರ ಆಚರಿಸಬೇಕು ಎಂದು ಮೊದಲ ಬಾರಿಗೆ ಆದೇಶಿಸಿದ್ದು ನಮ್ಮ ಸರ್ಕಾರ. ಇವತ್ತಿನ ಪೀಳಿಗೆಗೆ ಚನ್ನಮ್ಮನ ಇತಿಹಾಸ ಗೊತ್ತಾಗಬೇಕು ಎನ್ನುವ ಕಾರಣದಿಂದ ನಾವು ಈ ನಿರ್ಧಾರ ಮಾಡಿದೆವು. ಇತಿಹಾಸ … Continue reading ಯಾವುದೇ ಧರ್ಮ, ಜಾತಿಯವರಿರಲಿ ಪ್ರೀತಿಬೇಕು ಎನ್ನುವುದನ್ನು ಚನ್ನಮ್ಮ-ರಾಯಣ್ಣ ಕಲಿಸಿಕೊಟ್ಟಿದ್ದಾರೆ: ಸಿಎಂ
Copy and paste this URL into your WordPress site to embed
Copy and paste this code into your site to embed