ಚನ್ನಪಟ್ಟಣ ಉಪ ಚುನಾವಣೆ: ನಾಳೆ ಮಧ್ಯಾಹ್ನ 12ಕ್ಕೆ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ಬೆಂಗಳೂರು: ಅಂತೂ ಇಂತೂ ಅಳೆದು ತೂಗಿ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಮೈತ್ರಿ ಅಭ್ಯರ್ಥಿಯಾಗಿ, ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹೆಸರು ಘೋಷಣೆ ಮಾಡಿದ್ದಾರೆ. ಇಂತಹ ಅವರು ನಾಳೆ ಮಧ್ಯಾಹ್ನ 12 ಗಂಟೆಗೆ ಎನ್ ಡಿಎ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವಂತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ನಾಯಕರು ಸೇರಿ ಈ ಸಂಬಂಧ ಅಂತಿಮ ಚರ್ಚೆಯನ್ನು ನಡೆಸಿದರು. ಈ ಬಳಿಕ … Continue reading ಚನ್ನಪಟ್ಟಣ ಉಪ ಚುನಾವಣೆ: ನಾಳೆ ಮಧ್ಯಾಹ್ನ 12ಕ್ಕೆ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ